ವಿಶೇಷ ಚೇತನ ಬಾಲೆಯ ಮೇಲೆ ಅತ್ಯಾಚಾರವೆಸಗಿದ ದುರುಳ: ಆರೋಪಿ ಬಂಧನ

Team Udayavani, Dec 13, 2019, 9:15 AM IST

ಹರ್ಯಾಣ: ವಿಶೇಷ ಚೇತನ ಬಾಲೆಯ ಮೇಲೆ ಕಾಮಾಂಧನೊಬ್ಬ ಅತ್ಯಾಚಾರ ಎಸಗಿದ ಘಟನೆ ಫತೆಹಾಬಾದ್ ನ ಲುಥೇರಾ ಗ್ರಾಮದಲ್ಲಿ ನಡೆದಿದೆ.

13ರಿಂದ 14 ವಯಸ್ಸಿನ ವಿಶೇಷ ಚೇತನ ಬಾಲಕಿ ಮದುವೆ ಕಾರ್ಯಕ್ರಮವೊಂದಕ್ಕೆ  ಹೋಗಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ದುರುಳನೊಬ್ಬ ಅತ್ಯಾಚಾರವೆಸಗಿದ್ದಾನೆ. ಈ ಕುರಿತು ಬಾಲಕಿ ಮನೆಗೆ ಬಂದು ಘಟನೆಯನ್ನು ತಿಳಿಸಿದ್ದು ಆಕೆಯ ತಂದೆ ದೂರು ದಾಖಲಿಸಿದ್ದಾರೆ. ತಕ್ಷಣ ಕಾರ್ಯಾಚರಣೆಗಿಳಿದ ಪೊಲೀಸರು 28 ವರ್ಷದ ಆರೋಪಿಯೋರ್ವನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಪೋಕ್ಸೋ ಮತ್ತು ಎಸ್ ಟಿ, ಎಸ್ ಸಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು  ತನಿಖೆ ಪ್ರಗತಿಯಲ್ಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ