ಮದುವೆ ಮೆರವಣಿಗೆಯಲ್ಲಿ ಕುಣಿಯುತ್ತಿದ್ದವರ ಮೇಲೆ ಹರಿದ ಕಾರು: ಇಬ್ಬರು ಮೃತ್ಯು
Team Udayavani, Feb 16, 2023, 4:26 PM IST
ಗುಜರಾತ್: ಮದುವೆ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದವರ ಕಾರು ಹರಿದು ಇಬ್ಬರು ಮೃತಪಟ್ಟಿರುವ ಘಟನೆ ಗುಜರಾತ ನ ಮಹಿಸಾಗರ ಜಿಲ್ಲೆಯ ಬಾಲಸಿನೋರ್ ನಲ್ಲಿ ಬುಧವಾರ ರಾತ್ರಿ (ಫೆ.15 ರಂದು) ನಡೆದಿದೆ.
ಬಲಸಿನೋರ್ನ ಪೆಟ್ರೋಲ್ ಪಂಪ್ ಬಳಿ ಮದುವೆಯ ಮೆರವಣಿಗೆ ಸಾಗುತ್ತಿತ್ತು. ಸಂಭ್ರಮದಲ್ಲಿದ್ದವರಿಗೆ ಮುಂದೆ ಏನಾಗುತ್ತದೆ ಎನ್ನುವುದರ ಬಗ್ಗೆ ಕಿಂಚಿತ್ತೂ ಅರಿವೂ ಕೂಡ ಇರಲಿಲ್ಲ. ಕುಣಿದು ಕುಪ್ಫಳಿಸುತ್ತಿದ್ದ ಜನರಿಗೆ ಅದೊಂದು ಅಪಘಾತ ಸಂಭ್ರಮದ ನೆನಪನ್ನೇ ಹೋಗಲಾಡಿಸಿದೆ.
ವೇಗವಾಗಿ ಬಂದ ಕಾರು ಕುಣಿಯುತ್ತಿದ್ದವರ ಮೇಲೆ ಹರಿದಿದೆ. ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20 ಕ್ಕೂ ಅಧಿಕ ಮಂದಿ ಘಟನೆಯಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮತ್ತೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಪಕ್ಕದಲ್ಲಿದ್ದ ಸಿಸಿಟಿವಿ ದೃಶ್ಯವನ್ನು ಆಧಾರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
બાલાસિનોરમાં જાનૈયાઓને નડ્યો અકસ્માત
પૂરઝડપે આવતી સ્વીફ્ટ કારે 20થી 25 લોકોને લીધા અડફેટે
અકસ્માતમાં 1 મહિલાનું મોત, 25 લોકો ઈજાગ્રસ્ત#balasinor #Gujarat #ViralVideos #BREAKING #tranding #mahisagar @SP_Mahisagar
Video Source: Social Media pic.twitter.com/2ybkD1MfVm— Priykant Journalist (@Priykantnews) February 16, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!