ಯೋಗಿ ಹೇಳಿಕೆಗೆ ಮಾಯಾ ಕಿಡಿ
Team Udayavani, Mar 22, 2019, 12:30 AM IST
ಬಿಜೆಪಿ ಆಡಳಿತ ಬಂದ ಅನಂತರದ ಎರಡು ವರ್ಷಗಳಲ್ಲಿ ಉತ್ತರ ಪ್ರದೇಶದಲ್ಲಿ ಯಾವುದೇ ಮತೀಯ ಗಲಭೆಗಳಾಗಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿರುವುದು ನಗೆಪಾಟಲಿನ ವಿಚಾರ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
ಟ್ವಿಟರ್ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಯಾವತಿ, “2017ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರದಲ್ಲಿ ಆ ಪಕ್ಷದ ನಾಯಕರು ಹಾಗೂ ಸಚಿವರು ತಮ್ಮ ಮೇಲಿದ್ದ ಕೇಸುಗಳಿಂದ ಬಚಾವಾಗುವ ಕೆಲಸದಲ್ಲಿ ನಿರತರಾಗಿದ್ದಾರೆ. ರಾಜ್ಯದೆಲ್ಲೆಡೆ ಥಳಿಸಿ ಹತ್ಯೆ ಮಾಡುವ ಪ್ರಕರಣಗಳು ಹೆಚ್ಚಾಗಿದ್ದು ವಿಶ್ವದಲ್ಲಿ ಭಾರತಕ್ಕೆ ಅಪಖ್ಯಾತಿ ತಂದುಕೊಟ್ಟಿವೆ. ನ್ಯಾಯಾಲಯಗಳೇ ಸ್ವಯಂ ಪ್ರೇರಣೆಯಿಂದ ಈ ಪ್ರಕರಣಗಳಲ್ಲಿ ಮಧ್ಯೆ ಪ್ರವೇಶಿಸಬೇಕಾದ ಪ್ರಮೇಯ ಬಂದಿದೆ’ ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ