ಹೈಡ್ರಾಲಿಕ್ ವೈಫಲ್ಯ: 197 ಪ್ರಯಾಣಿಕರಿದ್ದ ವಿಮಾನ ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶ


Team Udayavani, Dec 2, 2022, 8:43 PM IST

1-asdsadasd

ಕೊಚ್ಚಿ: ಆರು ಸಿಬಂದಿ ಸೇರಿದಂತೆ 197 ಪ್ರಯಾಣಿಕರೊಂದಿಗೆ ಸೌದಿ ಅರೇಬಿಯಾದ ಜೆಡ್ಡಾದಿಂದ ಕೇರಳದ ಕೋಝಿಕ್ಕೋಡ್‌ಗೆ  ಬರುತ್ತಿದ್ದ ಸ್ಪೈಸ್‌ಜೆಟ್ ವಿಮಾನವು ಹೈಡ್ರಾಲಿಕ್ ವೈಫಲ್ಯದ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಕೊಚ್ಚಿನ್ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ನಲ್ಲಿ (ಸಿಐಎಎಲ್) ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು  ತಿಳಿಸಿದ್ದಾರೆ.

ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ಸ್ಪೈಸ್‌ಜೆಟ್-ಎಸ್‌ಜಿ 036 ವಿಮಾನವನ್ನು ಕೊಚ್ಚಿಗೆ ತಿರುಗಿಸಿದ ನಂತರ ಸಂಜೆ 6.29 ಕ್ಕೆ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಎಂದು ಅವರು ಹೇಳಿದರು.

ಕೊಚ್ಚಿ ವಿಮಾನ ನಿಲ್ದಾಣದಲ್ಲಿ 6.29 ಗಂಟೆಗೆ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದ್ದು,ತುರ್ತು ಲ್ಯಾಂಡಿಂಗ್ ಪರಿಸ್ಥಿತಿಯ ನಂತರ ವಿಮಾನವು ರನ್‌ವೇಯಲ್ಲಿ 07.19 ಕ್ಕೆ ಸುರಕ್ಷಿತವಾಗಿ ಇಳಿಯಿತು” ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ

ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ

1-w-wewqe

ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು

ಸಾವಯವ ಕೃಷಿ ಮೂಲಕ ಮಿಶ್ರಬೆಳೆಯಿಂದ ಅಧಿಕ ಲಾಭ

ಸಾವಯವ ಕೃಷಿ ಮೂಲಕ ಮಿಶ್ರಬೆಳೆಯಿಂದ ಅಧಿಕ ಲಾಭ

ಸುಪ್ರೀಂ ಕೋರ್ಟ್‌ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು

ಸುಪ್ರೀಂ ಕೋರ್ಟ್‌ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು

1-asdsa-das

ನನ್ನ ಅಥ್ಲೆಟಿಕ್ಸ್ ಅಕಾಡೆಮಿಯಲ್ಲಿ ಅತಿಕ್ರಮಣ: ಪಿ.ಟಿ.ಉಷಾ ಗಂಭೀರ ಆರೋಪ

ಮಠಗಳು ಇಲ್ಲದಿದ್ದರೆ ಶಿಕ್ಷಣ ಒದಗಿಸುವುದು ಅಸಾಧ್ಯವಾಗುತ್ತಿತ್ತು: ಸಿಎಂ ಬೊಮ್ಮಾಯಿ

ಮಠಗಳು ಇಲ್ಲದಿದ್ದರೆ ಶಿಕ್ಷಣ ಒದಗಿಸುವುದು ಅಸಾಧ್ಯವಾಗುತ್ತಿತ್ತು: ಸಿಎಂ ಬೊಮ್ಮಾಯಿ

Perth Scorchers are the BBL champions for the fifth time!

ಐದನೇ ಬಾರಿಗೆ ಬಿಗ್ ಬ್ಯಾಶ್ ಲೀಗ್ ಟ್ರೋಫಿ ಗೆದ್ದ ಪರ್ತ್ ಸ್ಕಾಚರ್ಸ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-w-wewqe

ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು

ಸುಪ್ರೀಂ ಕೋರ್ಟ್‌ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು

ಸುಪ್ರೀಂ ಕೋರ್ಟ್‌ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು

police

ನಾಗಾಲ್ಯಾಂಡ್ ಚುನಾವಣೆ; 28 ಕೋಟಿ ರೂ.ಗೂ ಹೆಚ್ಚು ನಿಷೇಧಿತ ವಸ್ತುಗಳ ವಶ

ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ: ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ: ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

police crime

ಉಚಿತ ವೇಷ್ಟಿ, ಸೀರೆಗಳಿಗೆ ಮುಗಿಬಿದ್ದ ಜನ; ನಾಲ್ವರು ಮಹಿಳೆಯರ ಮೃತ್ಯು

MUST WATCH

udayavani youtube

ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್‌ ಜೋಷಿ ಸಂವಾ

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

udayavani youtube

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

udayavani youtube

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

ಹೊಸ ಸೇರ್ಪಡೆ

ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ

ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ

1-w-wewqe

ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು

ಸಾವಯವ ಕೃಷಿ ಮೂಲಕ ಮಿಶ್ರಬೆಳೆಯಿಂದ ಅಧಿಕ ಲಾಭ

ಸಾವಯವ ಕೃಷಿ ಮೂಲಕ ಮಿಶ್ರಬೆಳೆಯಿಂದ ಅಧಿಕ ಲಾಭ

Exam

371 (ಜೆ) ಪ್ರಾಧ್ಯಾಪಕ ಹುದ್ದೆ ನೇಮಕಾತಿ ದೋಷ ಸರಿಪಡಿಸುವ ಆದೇಶ ಸ್ವಾಗತಾರ್ಹ

ಸುಪ್ರೀಂ ಕೋರ್ಟ್‌ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು

ಸುಪ್ರೀಂ ಕೋರ್ಟ್‌ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.