ಬೆಂಗಳೂರಿನಿಂದ ಬಂದ ಸ್ಪೈಸ್ ಜೆಟ್ ದಿಲ್ಲಿಯಲ್ಲಿ ತುರ್ತು ಭೂಸ್ಪರ್ಶ
Team Udayavani, Jan 6, 2017, 11:12 AM IST
ಹೊಸದಿಲ್ಲಿ : ಬೆಂಗಳೂರಿನಿಂದ 176 ಮಂದಿಯನ್ನು ಹೊತ್ತೂಯ್ಯುತ್ತಿದ್ದ ಸ್ಪೈಸ್ ಜೆಟ್ ವಿಮಾನ ಇಂದು ಬೆಳಗ್ಗೆ 8.45ರ ಹೊತ್ತಿಗೆ ದಿಲ್ಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಭೂಸ್ಪರ್ಶ ಮಾಡಿರುವುದಾಗಿ ವರದಿಯಾಗಿದೆ.
ವಿಮಾನದಲ್ಲಿನ ಹೈಡ್ರಾಲಿಕ್ ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದ ಕಾರಣ ಈ ತುರ್ತು ಭೂಸ್ಪರ್ಶ ನಡೆಯಿತೆಂದು ಅಧಿಕಾರಿಗಳು ತಿಳಿಸಿದ್ದಾರೆ.
ತುರ್ತು ಭೂಸ್ಪರ್ಶದ ಪರಿಣಾಮವಾಗಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಅಥವಾ ವಿಮಾನಕ್ಕೆ ಹಾನಿಯಾಗಿಲ್ಲ ಎಂದು ತಿಳಿಸಲಾಗಿದೆ. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿ ಪಾರಾಗಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ