ಆರ್ಥಿಕ ಬಿಕ್ಕಟ್ಟಿನ ಸುಳಿಯಲ್ಲಿ ಸ್ಪೈಸ್ಜೆಟ್: 80 ಪೈಲಟ್ಗಳಿಗೆ “ರಜೆ’!
Team Udayavani, Sep 21, 2022, 7:50 AM IST
ನವದೆಹಲಿ: ಆರ್ಥಿಕ ಬಿಕ್ಕಟ್ಟಿನ ಸುಳಿಗೆ ಸಿಲುಕಿರುವ ವಿಮಾನಯಾನ ಸಂಸ್ಥೆ ಸ್ಪೈಸ್ಜೆಟ್ ಮಂಗಳವಾರ ತನ್ನ 80 ಪೈಲಟ್ಗಳಿಗೆ 3 ತಿಂಗಳ ವೇತನರಹಿತ ರಜೆಯನ್ನು ನೀಡಿದೆ.
ವೆಚ್ಚ ಕಡಿತದ ಉದ್ದೇಶದಿಂದ ತಾತ್ಕಾಲಿಕವಾಗಿ ಇಂಥ ನಿರ್ಧಾರ ಕೈಗೊಂಡಿರುವುದಾಗಿ ಸಂಸ್ಥೆ ತಿಳಿಸಿದೆ.
ಆದರೆ, ಒತ್ತಾಯಪೂರ್ವಕವಾಗಿ ರಜೆ ನೀಡಿರುವ ಸಂಸ್ಥೆ ಬಗ್ಗೆ ಪೈಲಟ್ಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
3 ತಿಂಗಳ ಬಳಿಕ ನಮ್ಮನ್ನು ವಾಪಸ್ ಕರೆಯುತ್ತಾರೋ ಇಲ್ಲವೋ ಎಂಬುದನ್ನೂ ಸ್ಪಷ್ಟಪಡಿಸಿಲ್ಲ. ಈ ಅನಿಶ್ಚಿತತೆ ಭಯ ಮೂಡಿಸಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ