ತಮಿಳುನಾಡಿನ 4 ಬೆಸ್ತರ ರಕ್ಷಿಸಿದ ಲಂಕಾ ನೌಕಾಪಡೆ

Team Udayavani, Jan 20, 2020, 12:48 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ರಾಮೇಶ್ವರಂ: ಶ್ರೀಲಂಕಾ ಕರಾವಳಿಯಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿದ್ದು, ಅದರಲ್ಲಿದ್ದ ತಮಿಳುನಾಡಿನ ನಾಲ್ವರು ಮೀನುಗಾರರನ್ನು ಲಂಕಾ ನೌಕಾಪಡೆ ರಕ್ಷಿಸಿದೆ.

ಲಂಕಾ ಕರಾವಳಿಯಿಂದ 32 ನಾಟಿಕಲ್‌ ಮೈಲು ದೂರದ ನೆಡುಂತಿವು ಎಂಬಲ್ಲಿ ಅವರು ಮೀನು ಹಿಡಿಯಲು ತೆರಳಿದ್ದಾಗ ದೋಣಿ ಮುಳುಗಿತ್ತು. ಅದರಲ್ಲಿದ್ದ ಬೆಸ್ತರನ್ನು ನೌಕಾಪಡೆ ಕಾಪಾಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ