ಶ್ರೀನಗರ : ಐವರು ಹೈಬ್ರಿಡ್ ಉಗ್ರರ ಬಂಧನ
Team Udayavani, May 23, 2022, 11:49 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸೋಮವಾರ ಲಷ್ಕರ್ ತಯ್ಯಬಾ ಉಗ್ರ ಸಂಘಟನೆಯ ಐವರು “ಹೈಬ್ರಿಡ್’ ಉಗ್ರರನ್ನು ಬಂಧಿಸಿದೆ.
ಈ ಪೈಕಿ ಮೂವರು ಕಳೆದ ತಿಂಗಳು ಬಾರಾಮುಲ್ಲಾ ಜಿಲ್ಲೆಯಲ್ಲಿ ಸರಪಂಚರೊಬ್ಬರ ಹತ್ಯೆಯಲ್ಲಿ ಭಾಗಿಯಾ ಗಿದ್ದವರು ಎಂದು ಹೇಳಲಾಗಿದೆ. ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಇವರನ್ನು ಸೆರೆಹಿಡಿಯಲಾಗಿದೆ. ಶ್ರೀನಗರದಲ್ಲಿ ಇಬ್ಬರು ಉಗ್ರರು ಭಾರೀ ಪ್ರಮಾಣದ ಶಸ್ತ್ರಾಸ್ತ್ರಗ ಳೊಂದಿಗೆ ಸೆರೆಸಿಕ್ಕರೆ, ಉಳಿದ ಮೂವರನ್ನು ಬಾರಾಮುಲ್ಲಾ ಜಿಲ್ಲೆಯಲ್ಲಿ ಬಂಧಿಸ ಲಾಗಿದೆ.
“ಹೈಬ್ರಿಡ್’ ಉಗ್ರರು ಎಂದರೆ ಅವರು ಉಗ್ರರ ಪಟ್ಟಿಯಲ್ಲಿ ಸೇರ್ಪಡೆಯಾ ಗಿರುವುದಿಲ್ಲ. ಆದರೆ ಎಲ್ಲ ರೀತಿಯ ಉಗ್ರ ಕೃತ್ಯಗಳನ್ನು ಎಸಗಲು ತರಬೇತಿ ಪಡೆದಿರು ತ್ತಾರೆ. ವಿಧ್ವಂಸಕ ಕೃತ್ಯ ಎಸಗಿದ ಬಳಿಕ ಸಾಮಾನ್ಯರಂತೆ ದಿನದೂಡುತ್ತಿರುತ್ತಾರೆ.
ಇದನ್ನೂ ಓದಿ : ವನಿತಾ ಟಿ20 ಚಾಲೆಂಜರ್ ಸರಣಿ: ಸೂಪರ್ ನೋವಾ ಸೂಪರ್ ಬ್ಯಾಟಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರ್ಕಾರ ರಚನೆಗೆ ಸಿದ್ಧತೆ: ಫಡ್ನವೀಸ್ ಮಹಾರಾಷ್ಟ್ರ ಮುಖ್ಯಮಂತ್ರಿ, ಶಿಂಧೆ ಉಪಮುಖ್ಯಮಂತ್ರಿ?
ಕೋವಿಡ್ ಸಂಖ್ಯೆ ಹೆಚ್ಚಳ:24ಗಂಟೆಯಲ್ಲಿ 18,000 ಪ್ರಕರಣ ದೃಢ, ಲಕ್ಷದ ಗಡಿ ದಾಟಿದ ಸಕ್ರಿಯ ಕೇಸ್
ಟೈಲರ್ ಕನ್ಹಯ್ಯಾ ಹತ್ಯೆ ಆರೋಪಿಗೆ ಕರಾಚಿಯ ಉಗ್ರ ಸಂಘಟನೆ ತರಬೇತಿ; ಪಾಕ್ ಹೇಳಿದ್ದೇನು?
ತಮ್ಮನಿಗಾಗಿ 434 ಮೀ. ಉದ್ದ, 5 ಕೆ.ಜಿ. ತೂಕದ ಕ್ಷಮಾಪಣೆ ಪತ್ರ ಬರೆದ ಸಹೋದರಿ !
ಗೂಗಲ್ ಹುಡುಕಾಟ: ರಾಕಿಂಗ್ ಸ್ಟಾರ್ ಯಶ್ ಗೆ 40ನೇ ಸ್ಥಾನ
MUST WATCH
ಹೊಸ ಸೇರ್ಪಡೆ
400 ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ ‘ಬೈರಾಗಿ’
ಹುಣಸೂರು: ಚಿಲ್ಕುಂದದಲ್ಲಿ ಕೊಳೆರೋಗ, ಹುಳುಬಾಧೆ ಉಪಕ್ರಮಗಳ ಕುರಿತು ಪ್ರಾತ್ಯಕ್ಷಿಕೆ
ಬೀದಿನಾಯಿ ದಾಳಿಯಿಂದ ಮೃತಪಟ್ಟರೆ ಸ್ಥಳೀಯ ಆಡಳಿತವೇ ಹೊಣೆ; ಹೈಕೋರ್ಟ್
ನಾಡಪ್ರಭು ಕೆಂಪೇಗೌಡರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬೇಡಿ; ಗಂಗರುದ್ರಯ್ಯ
ಹುಣಸೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗ್ರಂಥಾಲಯ ಮೇಲ್ವಿಚಾರಕಿ ಚಿಕಿತ್ಸೆ ಫಲಿಸದೆ ಸಾವು