2 ಲಕ್ಷ ರೂ. ಇನಾಮು ಹೊಂದಿದ್ದ ಜೆಇಎಂ ಉಗ್ರ ಅಬ್ದುಲ ಮಜೀದ್‌ ಬಾಬಾ ಅರೆಸ್ಟ್‌


Team Udayavani, May 14, 2019, 10:58 AM IST

Baba-Terrorist-730

ಶ್ರೀನಗರ : ಕಳೆದ ಕೆಲ ಸಮಯದಿಂದ ತಲೆ ಮರೆಸಿಕೊಂಡಿದ್ದ ಮತ್ತು ತನ್ನ ತಲೆಗೆ 2 ಲಕ್ಷ ರೂ. ಇನಾಮು ಹೊಂದಿದ್ದ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯ ಭಯೋತ್ಪಾದಕ ಅಬ್ದಲ್‌ ಮಜೀದ್‌ ಬಾಬಾ ನನ್ನು ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಬಂಧಿಸಲಾಗಿದ್ದು ಆತನನ್ನು ಶ್ರೀಗನರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟರರ ಮುಂದೆ ಹಾಜರುಪಡಿಸಲಾಗುವುದು.

ಅನಂತರ ಆತನನ್ನು ಟ್ರಾನ್ಸಿಟ್‌ ರಿಮಾಂಡ್‌ ಮೇಲೆ ರಾಷ್ಟ್ರ ರಾಜಧಾನಿ ದಿಲ್ಲಿಗೆ ತರಲಾಗುವುದು ಎಂದು ದಿಲ್ಲಿ ಪೊಲೀಸರು ತಿಳಿಸಿದ್ದಾರೆ.

ದೀರ್ಘಾವಧಿಯಿಂದ ಹೊಂಚು ದಾಳಿ ನಡೆಸಿಕೊಂಡಿದ್ದ ಖತರ್‌ನಾಕ್‌ ಉಗ್ರ ಬಾಬಾ ನನ್ನು ಕಳೆದ ಮೇ 11ರಂದು ಬಂಧಿಸಲಾಗಿತ್ತು.

ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ ಪಟ್ಟಣಕ್ಕೆ ಸಮೀಪದ ಮಾಗ್ರೇಪೋರಾ ಗ್ರಾಮದ ನಿವಾಸಿಯಾಗಿರುವ ಭಯೋತ್ಪಾದಕ ಬಾಬಾ ನನ್ನು
ಸೌತ್‌ ವೆಸ್ಟರ್ನ್ ರೇಂಜ್‌ ನ ವಿಶೇಷ ಪೊಲೀಸ್‌ ದಳ ಕಣ್ಣಲ್ಲಿ ಕಣ್ಣಿಟ್ಟು ಶೋಧಿಸುತ್ತಿತ್ತು. ದಿಲ್ಲಿ ಹೈಕೋರ್ಟ್‌ ಆತನಿಗಾಗಿ ಜಾಮೀನು ರಹಿತ ಬಂಧನದ ವಾರೆಂಟ್‌ ಜಾರಿ ಮಾಡಿತ್ತು.

ಟಾಪ್ ನ್ಯೂಸ್

1-f-sdfsdf

ಭಾರಿ ಮಳೆ ಆತಂಕ : ಬೆಂಗಳೂರಿನ ಜಲಾವೃತ ಪ್ರದೇಶಗಳಿಗೆ ಸಿಎಂ ಭೇಟಿ

8CM

ದೇಶದಲ್ಲೇ ದಾಖಲೆ ಬರೆದ ನಾಯಕ ಬಸವರಾಜ್‌ ಹೊರಟ್ಟಿ: ಸಿಎಂ ಬಣ್ಣನೆ

ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ; ಮೂವರ ಬಂಧನ, ಸೊತ್ತುಗಳು ವಶಕ್ಕೆ   

ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ; ಮೂವರ ಬಂಧನ, ಸೊತ್ತುಗಳು ವಶಕ್ಕೆ  

perarivalan

ರಾಜೀವ್ ಹತ್ಯೆ ಪ್ರಕರಣ:ಜೀವಾವಧಿ ಶಿಕ್ಷೆಗೊಳಗಾಗಿದ್ದ ಪೆರಾರಿವಾಳನ್ ಬಿಡುಗಡೆಗೆ ಸುಪ್ರೀಂ ಆದೇಶ

7gopalayya

ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರ ಪರಿಹಾರ: ಸಚಿವ ಕೆ.ಗೋಪಾಲಯ್ಯ

Untitled-1

ವೇಣೂರು: ಮರಬಿದ್ದು ಅರ್ಧ ತಾಸು ಹೆದ್ದಾರಿ ಬಂದ್!

6death

ವಿಟ್ಲ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

perarivalan

ರಾಜೀವ್ ಹತ್ಯೆ ಪ್ರಕರಣ:ಜೀವಾವಧಿ ಶಿಕ್ಷೆಗೊಳಗಾಗಿದ್ದ ಪೆರಾರಿವಾಳನ್ ಬಿಡುಗಡೆಗೆ ಸುಪ್ರೀಂ ಆದೇಶ

ಹಾಸಿಗೆಗಾಗಿ ಆನೆಯ ಕಿತ್ತಾಟ-ವಿಡಿಯೋ ವೈರಲ್‌

ಹಾಸಿಗೆಗಾಗಿ ಆನೆಯ ಕಿತ್ತಾಟ -ವಿಡಿಯೋ ವೈರಲ್‌

thumb 1

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ರಾಮ ಮಂದಿರ ಅಡಿಪಾಯ ಆಗಸ್ಟ್‌ಗೆ ಸಂಪೂರ್ಣ : ಫೆಬ್ರವರಿಯಲ್ಲಿ ಆರಂಭವಾಗಿದ್ದ ಕಾಮಗಾರಿ

ರಾಮ ಮಂದಿರ ಅಡಿಪಾಯ ಆಗಸ್ಟ್‌ಗೆ ಸಂಪೂರ್ಣ : ಫೆಬ್ರವರಿಯಲ್ಲಿ ಆರಂಭವಾಗಿದ್ದ ಕಾಮಗಾರಿ

suicide (2)

ಪತ್ನಿಗೆ ಸೀರೆ ಉಡಲು ಬರುವುದಿಲ್ಲ: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ !

MUST WATCH

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

ಹೊಸ ಸೇರ್ಪಡೆ

1-f-sdfsdf

ಭಾರಿ ಮಳೆ ಆತಂಕ : ಬೆಂಗಳೂರಿನ ಜಲಾವೃತ ಪ್ರದೇಶಗಳಿಗೆ ಸಿಎಂ ಭೇಟಿ

8CM

ದೇಶದಲ್ಲೇ ದಾಖಲೆ ಬರೆದ ನಾಯಕ ಬಸವರಾಜ್‌ ಹೊರಟ್ಟಿ: ಸಿಎಂ ಬಣ್ಣನೆ

ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ; ಮೂವರ ಬಂಧನ, ಸೊತ್ತುಗಳು ವಶಕ್ಕೆ   

ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ; ಮೂವರ ಬಂಧನ, ಸೊತ್ತುಗಳು ವಶಕ್ಕೆ  

perarivalan

ರಾಜೀವ್ ಹತ್ಯೆ ಪ್ರಕರಣ:ಜೀವಾವಧಿ ಶಿಕ್ಷೆಗೊಳಗಾಗಿದ್ದ ಪೆರಾರಿವಾಳನ್ ಬಿಡುಗಡೆಗೆ ಸುಪ್ರೀಂ ಆದೇಶ

crop-damage

ಮಲೆ ಬೆನ್ನೂರು: ಭಾರೀ ಮಳೆ-ಗಾಳಿಗೆ ಅಪಾರ ಬೆಳೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.