NDA ನಾಗಾಲೋಟ: GDP ವೃದ್ದಿ ವಿದೇಶೀ ಬಂಡವಾಳಕ್ಕೆ ಒತ್ತು : India Inc ಆಶಯ

Stable govt to boost economic growth, foreign fund flow: India Inc

Team Udayavani, May 23, 2019, 1:00 PM IST

Economy-730

ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆ ಮತ ಎಣಿಕೆ ಇಂದು ಗುರುವಾರ ಬಿರುಸಿನಿಂದ ಸಾಗುತ್ತಿರುವಂತೆಯೇ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 341 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ.

ಬಿಜೆಪಿ ಪರ ಬರುತ್ತಿರುವ ಈ ಪರಿಯ ಪ್ರಬಲ ಜನಾದೇಶವನ್ನು ಸ್ವಾಗತಿಸಿರುವ ಭಾರತೀಯ ಉದ್ಯಮ ರಂಗ ( India Inc), ‘ಕೇಂದ್ರದಲ್ಲಿ ಸ್ಥಿರ ಸರಕಾರ ಬಂದರೆ ದೇಶದ ಆರ್ಥಿಕಾಭಿವೃದ್ಧಿಗೆ ನಾಗಲೋಟ ಒದಗುವುದಲ್ಲದೆ, ಜಿಡಿಪಿ ವೃದ್ಧಿ, ವಿದೇಶ ಬಂಡವಾಳ ಹೆಚ್ಚಳ ಸಾಧ್ಯವಾಗುವುದು’ ಎಂದು ಹೇಳಿದೆ.

ಹಿರಿಯ ಕೈಗಾರಿಕೋದ್ಯಮಿ ಮತ್ತು ಗೋದ್ರೇಜ್‌ ಸಮೂಹದ ಅಧ್ಯಕ್ಷ ಆದಿ ಗೋದ್ರೇಜ್‌ ಅವರು ಕೇಂದ್ರದಲ್ಲಿ ಬರಲಿರುವ ಹೊಸ ಸ್ಥಿರ ಸರಕಾರ ದೇಶದ ಜಿಡಿಪಿ ಯನ್ನು ಹೆಚ್ಚಿಸುವ ದಿಶೆಯಲ್ಲಿ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವುದೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಮತ್ತು ಮಿತ್ರ ಪಕ್ಷಗಳು ಕೇಂದ್ರದಲ್ಲಿ ಹೊಸ ಸರಕಾರ ರಚಿಸಿದಲ್ಲಿ ದೇಶದಲ್ಲಿ ವಿಶ್ವದಲ್ಲೇ ಅತ್ಯಧಿಕ ಪ್ರಮಾಣದಲ್ಲಿರುವ ಕಾರ್ಪೊರೇಟ್‌ ತೆರಿಗೆಯನ್ನು ಅದು ಇಳಿಸಬೇಕು ಎಂದು ಆದಿ ಗೋದ್ರೇಜ್‌ ಮಾದ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.

ಹಿಂದಿನ ಬಿಜೆಪಿ ಸರಕಾರ ಕಾರ್ಪೊರೇಟ್‌ ತೆರಿಗೆಯನ್ನು ಶೇ.25ರಷ್ಟು ಇಳಿಸುವ ಭರವಸೆ ನೀಡಿತ್ತು. ಆದರೆ ಸರಕಾರ ಅದನ್ನು ಸಣ್ಣ ಕಂಪೆನಿಗಳ ಸಂದರ್ಭದಲ್ಲಿ ಮಾಡಿತೇ ಹೊರತು ದೊಡ್ಡ ಕಂಪೆನಿಗಳಿಗೆ ಮಾಡಲಿಲ್ಲ ಎಂದವರು ಹೇಳಿದರು.

ದೇಶದ ಆರ್ಥಿಕಾಭಿವೃದ್ಧಿಗೆ ಒತ್ತು ನೀಡುವಂತಹ ಅನೇಕ ಕ್ರಮಗಳನ್ನು ಹೊಸ ಸರಕಾರ ಈಗಿನ್ನು ತರಾತುರಿಯಿಂದ ತರಬೇಕು. ಆ ಮೂಲಕ ದೇಶದ ಜಿಡಿಪಿ ಹೆಚ್ಚಳಕ್ಕೆ, ವಿದೇಶೀ ಬಂಡವಾಳದ ಅಧಿಕ ಒಳ ಹರಿವಿಗೆ ಅನುಕೂಲ ಮಾಡಬೇಕು ಎಂದು ಆದಿ ಗೋದ್ರೇಜ್‌ ಹೇಳಿದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.