Kalkaji temple: ದೇವಸ್ಥಾನದಲ್ಲಿ ವೇದಿಕೆ ಕುಸಿದು ಮಹಿಳೆ ಸಾವು; 17 ಜನರಿಗೆ ಗಾಯ

Team Udayavani, Jan 28, 2024, 9:45 AM IST

stage collapses during event at Kalkaji temple

ಹೊಸದಿಲ್ಲಿ: ಇಲ್ಲಿನ ಕಲ್ಕಾಜಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, 17 ಮಂದಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಕೂಡಲೇ ಇಬ್ಬರು ಸೇರಿ ಆಟೋ ರಿಕ್ಷಾದಲ್ಲಿ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಅಲ್ಲಿ ಅವರು ನಿಧನರಾಗಿದ್ದಾರೆ ಎಂದು ಘೋಷಿಸಲಾಯಿತು. ಮಹಿಳೆಯ ಗುರುತು ಪತ್ತೆಗೆ ಪ್ರಯತ್ನ ಮಾಡಲಾಗುತ್ತಿದೆ. ಗಾಯಗೊಂಡ ಕೆಲವರಿಗೆ ಮೂಳೆ ಮುರಿತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ ದೇವಸ್ಥಾನದಲ್ಲಿ ಜಾಗರಣಾ ಕಾರ್ಯಕ್ರಮ ನಡೆಯುತ್ತಿತ್ತು. ವೇದಿಕೆಯಲ್ಲಿ ದೇವರ ನಾಮಗಳನ್ನು ಹಾಡಲಾಗುತ್ತಿತ್ತು. ಸ್ತೋತ್ರಗಳನ್ನು ಹಾಡಿದಾಗ ಉತ್ಸುಕರಾದ ಹಲವಾರು ಭಕ್ತರು ವೇದಿಕೆಯ ಮೇಲೆ ಏರಿದರು. ಇದರಿಂದಾಗಿ ವೇದಿಕೆ ಕುಸಿದು ಬಿದ್ದಿದೆ.

ಘಟನಾ ಸಮಯದಲ್ಲಿ ಸುಮಾರು 1500ರಿಂದ 1600 ಜನರು ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.