ತುರ್ತು ಪರಿಸ್ಥಿತಿ ವಿರೋಧಿಸಿದ್ದಕ್ಕೆ ಡಿಎಂಕೆ ಸರ್ಕಾರ ವಜಾ: ಸ್ಟಾಲಿನ್‌

Team Udayavani, Mar 12, 2023, 6:50 AM IST

ತುರ್ತು ಪರಿಸ್ಥಿತಿ ವಿರೋಧಿಸಿದ್ದಕ್ಕೆ ಡಿಎಂಕೆ ಸರ್ಕಾರ ವಜಾ: ಸ್ಟಾಲಿನ್‌

ಕೊಯಮತ್ತೂರು: ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ್ದರಿಂದ 1975ರಲ್ಲಿ ದಿ. ಎಂ.ಕರುಣಾನಿಧಿ ನೇತೃತ್ವದ ಸರ್ಕಾರವನ್ನು ವಜಾಗೊಳಿಸಲಾಯಿತು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಹೇಳಿದ್ದಾರೆ.

ಕೊಯಮತ್ತೂರಿನಲ್ಲಿ ಎಐಎಡಿಎಂಕೆ, ಡಿಎಂಕೆ ಸೇರಿದಂತೆ 4,000ಕ್ಕೂ ಹೆಚ್ಚು ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ತುರ್ತು ಪರಿಸ್ಥಿತಿಯನ್ನು ವಿರೋಧಿಸದಂತೆ ದಿ. ಇಂದಿರಾ ಗಾಂಧಿ ಕರುಣಾನಿಧಿ ಅವರಿಗೆ ಸೂಚಿಸಿದ್ದರು. ಆದರೆ ಪ್ರಜಾಪ್ರಭುತ್ವ ವಿರೋಧಿಯಾದ ಹೇರಿಕೆಯನ್ನು ವಿರೋಧಿಸಿದರು. ಇದರಿಂದ ಸರ್ಕಾರ ಉರುಳಿತು,’ ಎಂದರು.

“ಕರುಣಾನಿಧಿ ಅವರು ಸದಾ ಪ್ರಜಾಪ್ರಭುತ್ವದ ಪರವಾಗಿ ಇದ್ದರು. ಅಧಿಕಾರಕ್ಕಾಗಿ ಎಂದೂ ಜನ ವಿರೋಧಿ ನೀತಿಗಳನ್ನು ಬೆಂಬಲಿಸಲಿಲ್ಲ. “ನನ್ನ ಪ್ರಾಣ ಹೋದರೂ ಪರವಾಗಿಲ್ಲ. ಪ್ರಜಾಪ್ರಭುತ್ವ ಉಳಿಯುವುದು ನನಗೆ ಮುಖ್ಯ’ ಎಂದು ಅವರು ಹೇಳಿದ್ದರು,’ ಎಂದು ಪುತ್ರ ಸ್ಟಾಲಿನ್‌ ಸ್ಮರಿಸಿದರು. 2024ರ ಚುನಾವಣೆಗೆ ಪ್ರತಿಪಕ್ಷಗಳ ಒಕ್ಕೂಟ ರಚನೆಯ ಪ್ರಯತ್ನಗಳು ನಡೆದಿರುವಂತೆಯೇ ಸ್ಟಾಲಿನ್‌ ಅವರಿಂದ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.