ಸ್ಟಾಲಿನ್‌ಗೆ ಡಿಎಂಕೆ ಅಧ್ಯಕ್ಷ ಪಟ್ಟ

Team Udayavani, Aug 29, 2018, 4:40 PM IST

stalin.png

ಚೆನ್ನೈ: ಅಣ್ಣ ಎಂ.ಕೆ.ಅಳಗಿರಿಯ ವಿರೋಧದ ನಡುವೆಯೇ ತಮ್ಮ ಎಂ.ಕೆ.ಸ್ಟಾಲಿನ್‌ ಡಿಎಂಕೆಯ ಹೊಸ ಅಧ್ಯಕ್ಷರಾಗಿ ಚುನಾಯಿ ತರಾಗಿದ್ದಾರೆ. ಈ ಮೂಲಕ ಅರ್ಧ ಶತಮಾನದ ಕಾಲ ಡಿಎಂಕೆಯನ್ನು ಆಳಿದ್ದ ಕರುಣಾನಿಧಿಯವರ ರಾಜಕೀಯ ಉತ್ತರಾಧಿಕಾರಿ ಪಟ್ಟವನ್ನು ಅವರ ಕಿರಿಯ ಪುತ್ರ ಸ್ಟಾಲಿನ್‌ ಅಲಂಕರಿಸಿದ್ದಾರೆ.

ಕುಟುಂಬದೊಳಗೆ ಸ್ಟಾಲಿನ್‌ ಅವರ ಪದೋನ್ನತಿಗೆ ಪ್ರತಿರೋಧ ವ್ಯಕ್ತವಾದರೂ ಪಕ್ಷದೊಳಗೆ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ. ಮಂಗಳವಾರ ಸಭೆ ಸೇರಿದ್ದ ಡಿಎಂಕೆಯ ಸಾಮಾನ್ಯ ಸಮಿತಿಯು ಡಿಎಂಕೆ ಕಾರ್ಯಾಧ್ಯಕ್ಷರಾಗಿದ್ದ ಸ್ಟಾಲಿನ್‌ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿತು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಅನºಳಗನ್‌ ಘೋಷಿಸಿದ್ದಾರೆ.

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಟಾಲಿನ್‌ ಮಾತ್ರವೇ ನಾಮಪತ್ರ ಸಲ್ಲಿಸಿದ್ದರು. ದಳಪತಿಯ ಪದೋನ್ನತಿಯ ಘೋಷಣೆಯಾಗುತ್ತಿದ್ದಂತೆ ಡಿಎಂಕೆ ನಾಯಕರೆಲ್ಲರೂ ಗಟ್ಟಿ ಧ್ವನಿಯಲ್ಲಿ ಘೋಷಣೆ ಕೂಗುತ್ತಾ ಸ್ವಾಗತಿಸಿದರು ಎಂದು ಅನºಳಗನ್‌ ಹೇಳಿದ್ದಾರೆ. ಪಕ್ಷಾಧ್ಯಕ್ಷರಾಗಿ ನಿಯುಕ್ತಿಗೊಂಡ ಬಳಿಕ ಸ್ಟಾಲಿನ್‌ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

2014ರಲ್ಲಿ ಸ್ವತಃ ಕರುಣಾನಿಧಿ ಅವರಿಂದಲೇ ಡಿಎಂಕೆಯಿಂದ ಉಚ್ಚಾಟಿತಗೊಂಡಿದ್ದ ಅಳಗಿರಿ ಅವರು ಸ್ಟಾಲಿನ್‌ ವಿರುದ್ಧ ಬಂಡೆದ್ದಿದ್ದಾರೆ. ಸೆ.5ರಂದು ಚೆನ್ನೈನಲ್ಲಿ ತಮ್ಮ ಬೆಂಬಲಿಗರ ರ್ಯಾಲಿ ನಡೆಸಲು ಯೋಜಿಸಿದ್ದಾರೆ. ಮಧುರೈ ಭಾಗದಲ್ಲಿ ಅಳಗಿರಿ ಪ್ರಾಬಲ್ಯ ಹೊಂದಿದ್ದಾರೆ.

248 ಸಾವು: ಇದೇ ವೇಳೆ, ಕರುಣಾ ನಿಧನದಿಂದ ಆಘಾತಗೊಂಡು ಪಕ್ಷದ 248 ಕಾರ್ಯಕರ್ತರು ಅಸುನೀಗಿದ್ದಾರೆ ಎಂದು ಡಿಎಂಕೆ ಮಂಗಳವಾರ ಘೋಷಿಸಿದ್ದು, ಪ್ರತಿಯೊಬ್ಬರ ಕುಟುಂಬಕ್ಕೂ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದೆ.

ಟಾಪ್ ನ್ಯೂಸ್

amitTelangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?

Telangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?

TDY-2

CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್‌ ಮಾಡಿಸಿದ  ಅಭಿಮಾನಿ

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amitTelangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?

Telangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?

LOVE JIHAD

Love Jehad: ಪ್ರತ್ಯೇಕ ಪ್ರಕರಣಗಳಲ್ಲಿ 2 ಬಂಧನ

MODI US PARLIAMENT

2ನೇ ಬಾರಿ ಅಮೆರಿಕದ ಜಂಟಿ ಸಂಸತ್‌ ಉದ್ದೇಶಿಸಿ PM ಮೋದಿ ಭಾಷಣ

FISHERMAN

Indo-Pak: 200 ಭಾರತೀಯ ಮೀನುಗಾರರ ಹಸ್ತಾಂತರ

POPE

ಭ್ರಷ್ಟಾಚಾರ ಬೇಡ: ಪೋಪ್‌ ಎಚ್ಚರಿಕೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ