ಕರುಣಾನಿಧಿ ಬರ್ತ್ಡೇ ಇನ್ನು ಸರ್ಕಾರಿ ಕಾರ್ಯಕ್ರಮ: ಎಂ.ಕೆ.ಸ್ಟಾಲಿನ್
Team Udayavani, Apr 26, 2022, 10:00 PM IST
ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಎಂ.ಕರುಣಾನಿಧಿ ಅವರ ಜನ್ಮದಿನವಾಗಿರುವ ಜೂ.3ನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಗಳವಾರ ಘೋಷಿಸಿದ್ದಾರೆ.
ಐದು ಬಾರಿ ಸಿಎಂ ಆಗಿ ಆಡಳಿತ ನಡೆಸಿದ್ದ ಕರುಣಾನಿಧಿ ಅವರು ಮಹಿಳೆಯರ ಸಬಲೀಕರಣ, ಸಾಮಾಜಿಕ ಸುಧಾರಣೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ಒಂದು ವೇಳೆ ಜನರು ನಾರಾಯಣ ಗುರುಗಳ ಸಂದೇಶ ಪಾಲಿಸಿದ್ದರೆ ದೇಶದಲ್ಲಿ ಒಗ್ಗಟ್ಟು: ಪ್ರಧಾನಿ ಮೋದಿ
ಹಾಗೆಯೇ ಒಮಂದುರಾರ್ ಎಸ್ಟೇಟ್ನಲ್ಲಿ ನಿರ್ಮಿಸಲಾಗಿರುವ ಕರುಣಾನಿಧಿ ಪುತ್ಥಳಿಯನ್ನೂ ಅನಾವರಣಗೊಳಿಸುವುದಾಗಿ ಅವರ ಪುತ್ರ ಸ್ಟಾಲಿನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ