![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
ಸರ್ದಾರ್ ಪ್ರತಿಮೆಯ ವಿಶೇಷತೆ ಗೊತ್ತಾ, ಭೂಕಂಪಕ್ಕೂ ಜಗ್ಗಲ್ಲ: Watch
Team Udayavani, Oct 31, 2018, 1:38 PM IST
![gujarath.jpg](https://www.udayavani.com/wp-content/uploads/2018/10/31/gujarath.jpg)
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ನ ಕೇವಾಡಿಯಾದಲ್ಲಿ ಸರ್ದಾರ್ ಪಟೇಲರ ಏಕತೆಯ ಪ್ರತಿಮೆಯನ್ನು ಬುಧವಾರ ಅನಾವರಣಗೊಳಿಸಿದ್ದಾರೆ. ಇಂದು ಪಟೇಲರ 143ನೇ ಜನ್ಮ ದಿನಾಚರಣೆ ಸಂಭ್ರಮ. ಇದು ವಿಶ್ವದಲ್ಲಿಯೇ ಅತಿ ಎತ್ತರದ (597 ಅಡಿ ಅಥವಾ 182 ಮೀಟರ್) ಪ್ರತಿಮೆಯಾಗಿದೆ. ಚೀನಾದಲ್ಲಿರುವ ಬುದ್ಧನ ಸ್ಪ್ರಿಂಗ್ ಟೆಂಪಲ್ ಪ್ರತಿಮೆ 177 ಅಡಿ ಎತ್ತರವಿದೆ. ಹೀಗೆ ಸರ್ದಾರ್ ವಲ್ಲಭಭಾಯ್ ಪಟೇಲರ ಏಕತಾ ಪ್ರತಿಮೆಯಲ್ಲಿರುವ ವಿಶೇಷತೆಯ ಕುರಿತ ವಿಡಿಯೋ ಮಾಹಿತಿ ನೋಡಿ…
ಟಾಪ್ ನ್ಯೂಸ್
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.