ಮುಂದುವರಿದ ದುಷ್ಕೃತ್ಯ;ಜಾರ್ಖಂಡ್ನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ
Team Udayavani, Apr 30, 2018, 9:25 AM IST
ರಾಂಚಿ : ದೇಶದಲ್ಲಿ ರಾಷ್ಟ್ರ ನಾಯಕರ ಪ್ರತಿಮೆಗಳನ್ನು ಧ್ವಂಸ ಮಾಡುವ ದುಷ್ಕೃತ್ಯ ಮುಂದುವರಿದಿದ್ದು, ಜಾರ್ಖಂಡ್ನ ಗಿರೀಧ್ ನಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಭಾನುವಾರ ದುಷ್ಕರ್ಮಿಗಳು ಧ್ವಂಸಗೈದಿದ್ದಾರೆ.
ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ. ದಲಿತ ಸಂಘಟನೆಗಳು ಕೃತ್ಯದ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿವೆ.
ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮರುದಿನವೆ ಕಮ್ಯುನಿಷ್ಟ್ ನಾಯಕ ಲೆನಿನ್ ಪ್ರತಿಮೆ ಧ್ವಂಸಗೈಯಲಾಗಿತ್ತು. ಆ ಬಳಿಕ ವಿವಿಧ ನಾಯಕರ ಪ್ರತಿಮೆಗಳನ್ನು ಧ್ವಂಸಗೈಯಲಾಗಿತ್ತು. ಈ ಬಗ್ಗೆ ಪ್ರಧಾನಿ ಮೋದಿ ಕಳವಳವನ್ನು ವ್ಯಕ್ತ ಪಡಿಸಿ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ