ಲಸಿಕೆ ಪೂರ್ತಿಗೊಂಡವರ ಮನೆಗೆ ಬರಲಿದೆ ಸ್ಟಿಕ್ಕರ್
Team Udayavani, Nov 17, 2021, 6:27 AM IST
ಹೊಸದಿಲ್ಲಿ: ಕೊರೊನಾ ಎರಡು ಡೋಸ್ ಲಸಿಕೆ ಪೂರ್ತಿ ಗೊಂಡವರ ಮನೆಗಳಿಗೆ ಸ್ಟಿಕ್ಕರ್ ಹಾಕಬೇಕು. ಇಂಥ ಕ್ರಮದ ಮೂಲಕ ಯಾವೆಲ್ಲ ಮನೆಗಳವರು ಪೂರ್ಣ ಪ್ರಮಾಣದ ಲಸಿಕೆ ಪಡೆದಿದ್ದಾರೆ ಎಂಬುದು ಸ್ಪಷ್ಟವಾಗಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ ಮಾಂಡವಿಯ ಹೇಳಿದ್ದಾರೆ.
ನಾಗರಿಕ ಸಂಘಟನೆಗಳು, ಎನ್ಜಿಒಗಳ ಪದಾಧಿಕಾರಿಗಳ ಸಭೆಯಲ್ಲಿ ಮಾಂಡವಿಯ ಈ ಪ್ರಸ್ತಾವ ಮಾಡಿದ್ದಾರೆ.
ಲಾಕ್ಡೌನ್ ವೇಳೆ ಎನ್ಜಿಒಗಳು, ನಾಗರಿಕ ಸಂಘಟನೆಗಳು ಕೇಂದ್ರ ಸರಕಾರದ ಜತೆಗೆ ಸಹಕಾರ ನೀಡಿ ಹಸಿದವರಿಗೆ ಆಹಾರ ನೀಡುವಲ್ಲಿ ಶ್ರಮಿಸಿವೆ.
ಇದನ್ನೂ ಓದಿ:ಬೆಂಗಳೂರು ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ
ಶೇ. 80ರಷ್ಟು ಮಂದಿ ಮೊದಲ ಡೋಸ್, ಶೇ. 40 ಮಂದಿ ಎರಡೂ ಡೋಸ್ ಲಸಿಕೆ ಪಡೆಯುವಲ್ಲಿ ಎನ್ಜಿಒ ಸಹಕಾರ ಮಹತ್ವದ್ದು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ