ಪಾಕ್‌ಗೆ ಲವ್‌ ಲೆಟರ್‌ ಬರೆಯುವ  ಕೆಲಸ ನಿಲ್ಲಿಸಿ: ಮೋದಿಗೆ ಕಾಂಗ್ರೆಸ್‌

Team Udayavani, Mar 24, 2019, 6:41 AM IST

94

ಹೊಸದಿಲ್ಲಿ: ಪಾಕಿಸ್ಥಾನದ ರಾಷ್ಟ್ರೀಯ ದಿನಾಚರಣೆ ಹಿನ್ನೆಲೆಯಲ್ಲಿ ಅಲ್ಲಿನ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ ನಮ್ಮ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿರುವುದಕ್ಕೆ ಕಾಂಗ್ರೆಸ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮೋದಿಯವರು ನೆರೆ ರಾಷ್ಟ್ರಕ್ಕೆ ಲವ್‌ ಲೆಟರ್‌ ಬರೆಯುವುದನ್ನು ಮೊದಲು ನಿಲ್ಲಿಸಲಿ ಎಂದು ಲೇವಡಿಯನ್ನೂ ಮಾಡಿದೆ.

ಶನಿವಾರ ಪಾಕ್‌ ರಾಷ್ಟ್ರೀಯ ದಿನ ಆಚರಿಸಿದ್ದು, ಶುಕ್ರವಾರ ರಾತ್ರಿಯೇ ಮೋದಿಯವರಿಂದ ಶುಭಾಶಯ ಬಂದಿದೆ ಎಂದು ಇಮ್ರಾನ್‌ ಖಾನ್‌ ಅವರೇ ಘೋಷಿಸಿದ್ದರು. ಇದಕ್ಕೆ ಟಾಂಗ್‌ ನೀಡಿರುವ ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುಜೇìವಾಲಾ, “ಮೋದಿ ಯವರ ಪರಾಕ್ರಮದ ರಾಜಕೀಯ ವೆಲ್ಲ ನಮ್ಮ ಜನರು ಮತ್ತು ಮಾಧ್ಯಮ ಗಳ ಮೇಲೆ ಮಾತ್ರವೇ ತೋರಿಸುವುದೇ? ಪಾಕಿಸ್ಥಾನದ ರಾಷ್ಟ್ರೀಯ ದಿನದ ಹಿನ್ನೆಲೆಯಲ್ಲಿ ಭಯೋತ್ಪಾದನೆ ಬಗ್ಗೆ ಚಕಾರವೆತ್ತದೆ ಆ ದೇಶದ ಪ್ರಧಾನಿಗೆ ಶುಭಾಶಯ ಕಳುಹಿಸಿದ್ದನ್ನೇ ಮೋದಿ ಮುಚ್ಚಿಟ್ಟಿದ್ದರು. ಇನ್ನಾ ದರೂ ಪಾಕ್‌ಗೆ ಪ್ರೇಮಪತ್ರ ಬರೆಯುವುದನ್ನು ಮೋದಿ ನಿಲ್ಲಿಸಬೇಕು’ ಎಂದಿದ್ದಾರೆ.

ಇದೇ ವೇಳೆ, ಮೋದಿ ಶುಭಾಶಯಕ್ಕೆ ಧನ್ಯವಾದ ಹೇಳಿರುವ ಇಮ್ರಾನ್‌ ಖಾನ್‌, ಎರಡೂ ದೇಶಗಳ ನಡುವೆ ಸಮಗ್ರ ಮಾತುಕತೆ ನಡೆಯ ಬೇಕು ಮತ್ತು ಕಾಶ್ಮೀರ ಸಹಿತ ಎಲ್ಲ ಪ್ರಮುಖ ವಿವಾದಗಳು ಬಗೆಹರಿಯ ಬೇಕು ಎಂದಿದ್ದಾರೆ. ಪ್ರತ್ಯೇಕತಾವಾದಿ ಗಳಿಗೆ ಆಹ್ವಾನ ನೀಡಿದ್ದನ್ನು ಖಂಡಿಸಿ ಶುಕ್ರವಾರವಷ್ಟೇ ಕೇಂದ್ರ ಸರಕಾರವು ಪಾಕ್‌ ಹೈಕಮಿಷನ್‌ನಲ್ಲಿ ನಡೆಯಲಿದ್ದ ರಾಷ್ಟ್ರೀಯ ದಿನದ ಕಾರ್ಯಕ್ರಮವನ್ನು ಬಹಿಷ್ಕರಿಸಿತ್ತು.

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.