ಒಡಿಶಾ ಆಸ್ಪತ್ರೆ ಆವರಣದಲ್ಲಿ ಮಗುವಿನ ಮೃತ ದೇಹ ಬೀದಿ ನಾಯಿಗೆ ಆಹಾರ

Team Udayavani, May 16, 2017, 11:48 AM IST

Stray-dogs-600.jpg

ಕೋರಾಪತ್‌, ಒಡಿಶಾ : ಕೋರಾಪತ್‌ ಜಿಲ್ಲೆಯ ಜೇಪೋರ್‌ನಲ್ಲಿನ ಉಪ ವಿಭಾಗೀಯ ಆಸ್ಪತ್ರೆಯ ಆವರಣದೊಳಗೆ ಗಂಡು ಮಗುವಿನ ಮೃತ ದೇಹವನ್ನು ಬೀದಿ ನಾಯಿಯೊಂದು ಎಳೆದಾಡಿ ತಿನ್ನುತ್ತಿದ್ದ ಅತ್ಯಂತ ಆಘಾತಕಾರಿ ದೃಶ್ಯವನ್ನು ಕಂಡು ಜನರು ದಂಗಾದರು.

ಆಸ್ಪತ್ರೆ ಆವರಣದೊಳಗೆ ಕೆಲವು ಜನರ ಗುಂಪೊಂದು ಈ ದೃಶ್ಯವನ್ನು ಮೊದಲಾಗಿ ಕಂಡಿತು. ವಿಚಿತ್ರವೆಂದರೆ ಯಾರೊಬ್ಬರೂ ನಾಯಿಯನ್ನು ಆಚೆಗೆ ಅಟ್ಟಿ ಮಗುವಿನ ಮೃತ ದೇಹವನ್ನು ಕಾಪಾಡುವ  ಕೆಲಸಕ್ಕೆ ಮುಂದಾಗಲಿಲ್ಲ. ಹಾಗಿದ್ದರೂ ಕೆಲವರು ತಮ್ಮ  ಸ್ಮಾರ್ಟ್‌ ಫೋನ್‌ಗಳಲ್ಲಿ ನಾಯಿಯು ಮಗುವಿನ ಮೃತ ದೇಹವನ್ನು ಎಳೆದಾಡಿ ತಿನ್ನುವ ದೃಶ್ಯವನ್ನು ಸೆರೆಹಿಡಿಯಲು ಮುಂದಾದರು. 

ಆಸ್ಪತ್ರೆ ಅಧಿಕಾರಿಗಳಿಗೆ ಈ ಬಗ್ಗೆ ಕೇಳಲಾದಾಗ ಅಂತಹ ಘಟನೆ ನಡೆದ ಬಗ್ಗೆ ತಮಗೇನೂ ತಿಳಿಯದು ಎಂದು ತಮ್ಮ ಅಜ್ಞಾನವನ್ನು ಪ್ರದರ್ಶಿಸಿದರು. 

ಘಟನೆಯ ಬಗ್ಗೆ ಉಪ ವಿಭಾಗೀಯ ವೈದ್ಯಾಧಿಕಾರಿ (ಜೇಪೋರ್‌) ಸಿತಾಂಶು ಶತಪತಿ ಅವರು “ಸುದ್ದಿ ತಿಳಿದು ನಾನು ಖುದ್ದಾಗಿ ನನ್ನ ಸಿಬಂದಿಗಳೊಂದಿಗೆ ಸ್ಥಳಕ್ಕೆ ಹೋದೆ; ಅಲ್ಲಿ ನಾಯಿಯೂ ಇರಲಿಲ್ಲ, ಮಗುವಿನ ಶವವೂ ಇರಲಿಲ್ಲ. ನಮ್ಮ ಆಸ್ಪತ್ರೆಯಲ್ಲಿ ಯಾವುದೇ ರೋಗಿ ಕಾಣೆಯಾದದ್ದೂ ಇಲ್ಲ, ಹಾಗಿದ್ದರೂ ನಾವು ಪೊಲೀಸರಲ್ಲಿ ದೂರು ದಾಖಲಿಸಿದ್ದೇವೆ’ ಎಂದು ಹೇಳಿದರು. 

ಕೇಸು ದಾಖಲಿಸಿಕೊಂಡಿರುವ ಪೊಲೀಸರು ತಾವೀಗ, ಜನರು ತಮ್ಮ ಮೊಬೈಲಿನಲ್ಲಿ ದಾಖಲಿಸಿಕೊಂಡಿರುವ ಚಿತ್ರಿಕೆಗಳನ್ನು ಪರಾಮರ್ಶಿಸುತ್ತಿದ್ದೇವೆ; ಪ್ರಕರಣದ ತನಿಖೆ ನಡೆಸುತ್ತಿದ್ದೇವೆ’ ಎಂದು ಹೇಳಿದ್ದಾರೆ. 

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.