ಅಸ್ಸಾಂ ತೈಲ-ಅನಿಲ ಕ್ಷೇತ್ರದಲ್ಲಿ 6 ತಿಂಗಳು ಮುಷ್ಕರಕ್ಕೆ ನಿಷೇಧ
Team Udayavani, Mar 15, 2018, 12:19 PM IST
ಗುವಾಹಟಿ : ಅಸ್ಸಾಂ ಸರಕಾರ ತೈಲ ಮತ್ತು ಅನಿಲ ಕ್ಷೇತ್ರದಲ್ಲಿ ನೌಕರರ ಮುಷ್ಕರವನ್ನು 1980ರ ಅಸ್ಸಾಂ ಆವಶ್ಯಕ ಸೇವಾ ನಿರ್ವಹಣೆ ಕಾಯಿದೆಯಡಿ ಆರು ತಿಂಗಳ ಅವಧಿಗೆ ನಿಷೇಧಿಸಿದೆ.
ಈ ಬಗ್ಗೆ ಕಳೆದ ಮಾರ್ಚ್ 13ರಂದು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅದರ ಪ್ರಕಾರ ತೈಲ ಮತ್ತು ಅನಿಲ ಕ್ಷೇತ್ರಲ್ಲಿ ದುಡಿಯುವ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ನೌಕರರು, ಟ್ಯಾಂಕರ್ ಚಾಲಕರು, ಖಲಾಸಿಗಳು ಆರು ತಿಂಗಳ ಅವಧಿಗೆ ಯಾವುದೇ ರೀತಿಯ ಮುಷ್ಕರ, ಬಂದ್ ಇತ್ಯಾದಿಗಳನ್ನು ಮಾಡುವಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ