ಸಿಬಿಎಸ್‌ಇ ಟಾಪರ್‌ ಮೇಲೆ ಅತ್ಯಾಚಾರ


Team Udayavani, Sep 15, 2018, 2:55 AM IST

rape-symbolic-image-600.jpg

ಚಂಡಿಗಡ: ಸಿಬಿಎಸ್‌ಇ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದು, ರಾಷ್ಟ್ರಪತಿಯವರಿಂದ ಗೌರವ ಪಡೆದಿದ್ದ 19 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಹರ್ಯಾಣದಲ್ಲಿ ಬೆಳಕಿಗೆ ಬಂದಿದೆ. ಕೋಚಿಂಗ್‌ ಕೇಂದ್ರಕ್ಕೆ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ಮೂವರು ಯುವಕರ ಗುಂಪು, ಆಕೆಯನ್ನು ಅಪಹರಿಸಿ, ಹೊಲವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.

ಹೊಲದಲ್ಲಿ ಮೊದಲೇ ಹಾಜರಿದ್ದ ಕೆಲವರೂ ಈ ಕುಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರಿಗಳು ತನ್ನದೇ ಗ್ರಾಮದವರು ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಇದೇ ವೇಳೆ, ಆರೋಪಿಗಳು ಬೆದರಿಕೆ ಹಾಕಿದ್ದು, ನಾವು ಪೊಲೀಸ್‌ ಠಾಣೆಗೆ ತೆರಳಿದರೆ ಪೊಲೀಸರೂ ಎಫ್ಐಆರ್‌ ದಾಖಲಿಸಿಕೊಳ್ಳಲು ಹಿಂಜರಿದರು ಎಂದು ಯುವತಿಯ ಹೆತ್ತವರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.