ಶಾಲೆಯಲ್ಲೇ ವಿದ್ಯಾರ್ಥಿ ಹೂತರು!


Team Udayavani, Mar 29, 2019, 5:56 AM IST

45

ಡೆಹ್ರಾಡೂನ್‌: ಇಲ್ಲಿನ ಶಾಲೆಯೊಂದರಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನೊಬ್ಬನನ್ನು ಹಿರಿಯ ವಿದ್ಯಾರ್ಥಿಗಳು ಹೊಡೆದು ಹತ್ಯೆ ಗೈದಿದ್ದು, ಈ ಪ್ರಕರಣ ಮುಚ್ಚಿಹಾಕಲು ಶಾಲೆಯ ಆಡಳಿತ ಮಂಡಳಿ, ಆ ಬಾಲಕನ ಶವವನ್ನು ಶಾಲೆಯ ಆವರಣದಲ್ಲೇ ಹೂತು ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾ. 10ರಂದು ಬೆಳಗ್ಗೆ ಶಾಲೆಯಲ್ಲಿ ಬಿಸ್ಕೇಟ್‌ ಪೊಟ್ಟಣಗಳನ್ನು ಕದ್ದಿರುವ ಆರೋಪದ ಮೇರೆಗೆ ಹಿರಿಯ ವಿದ್ಯಾರ್ಥಿಗಳು, ಆತನ ಮೇಲೆ ಹಲ್ಲೆ ನಡೆಸಿದ್ದರು.

ಆಗ ತೀವ್ರವಾಗಿ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದ. ಇದರಿಂದ ಭೀತಿಗೊಂಡ ಶಾಲೆಯ ಆಡಳಿತ ಮಂಡಳಿ, ಬಾಲಕನ ಶವವನ್ನು ಶಾಲೆಯ ಆವರಣದಲ್ಲಿ ಹೂತುಹಾಕಿತ್ತು ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.