ಆನ್‌ಲೈನ್‌ ಮೂಲಕ ದೂರು ಸಲ್ಲಿಕೆ ಅವಕಾಶ

Team Udayavani, May 17, 2019, 6:00 AM IST

31

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಇತ್ತೀಚೆಗೆ ಅಸ್ತಿತ್ವಕ್ಕೆ ಬಂದ ಲೋಕಪಾಲಕ್ಕೆ ದೂರುಗಳನ್ನು ಸಲ್ಲಿಸುವುದು ಹೇಗೆ ಎಂಬ ಬಗ್ಗೆ ಸ್ಪಷ್ಟ ಮಾರ್ಗಸೂಚಿ ಹಾಗೂ ಅರ್ಜಿ ನಮೂನೆಯನ್ನು ಕೇಂದ್ರ ಸರಕಾರ ಶೀಘ್ರದಲ್ಲೇ ಪ್ರಕಟಿಸಲಿದೆ. ಆನ್‌ಲೈನ್‌ ಮೂಲಕವೂ ದೂರು ಸಲ್ಲಿಸುವ ಅವಕಾಶವನ್ನು ನಾಗರಿಕರಿಗೆ ಲೋಕಪಾಲ ಕಲ್ಪಿಸುತ್ತದೆ ಎಂದು ಹೇಳಲಾಗಿದೆ. ಏಪ್ರಿಲ್‌ 16 ರ ವರೆಗೆ ಸ್ವೀಕರಿಸಿದ ಎಲ್ಲ ದೂರುಗಳನ್ನು ಮರು ಪರಿಶೀಲಿಸಲು ನಿರ್ಧರಿಸಲಾಗಿದೆ. ಈ ದೂರುಗ ಳನ್ನು ಪರಿಶೀಲಿಸಿ, ಸೂಕ್ತ ನಮೂನೆ ಯಲ್ಲಿಲ್ಲದಿದ್ದರೆ ತಿರಸ್ಕರಿ ಸುವುದಾಗ ದೂರು ನೀಡಿದವರಿಗೆ ಮಾಹಿತಿ ನೀಡಲಾಗುತ್ತದೆ ಎಂದು ಕೇಂದ್ರ ಸರಕಾರದ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಲೋಕಪಾಲ ವೆಬ್‌ಸೈಟ್‌ ಅನ್ನು ಲೋಕಪಾಲ ಮುಖ್ಯಸ್ಥ ನಿವೃತ್ತ ನ್ಯಾ|ಪಿ.ಸಿ.ಘೋಷ್‌ ಅನಾವರಣಗೊಳಿಸಿದ್ದಾರೆ. ಇತ್ತೀಚೆಗಷ್ಟೇ ಲೋಕ ಪಾಲ ಜಾರಿಗೆ ಬಂದಿರುವುದರಿಂದ ಇದರ ವಿಳಾಸ ಇನ್ನೂ ದಿ ಅಶೋಕ ಹೋಟೆಲ್‌ ಎಂದೇ ವೆಬ್‌ಸೈಟ್‌ನಲ್ಲಿ ಉಲ್ಲೇಖೀಸಲಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.