ಚೀತಾಗಳಿಗೆ ಮಿಲ್ಕಾ, ಚೇತಕ್, ವಾಯು ಹೆಸರು?
Team Udayavani, Sep 28, 2022, 8:05 AM IST
ನವದೆಹಲಿ: ಚೀತಾಗಳನ್ನು ಭಾರತಕ್ಕೆ ವಾಪಸ್ ತರುವ ಯೋಜನೆಗೆ ಹಾಗೂ ಇತ್ತೀಚೆಗೆ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಲಾದ ಚೀತಾಗಳಿಗೆ ಹೆಸರನ್ನು ಸೂಚಿಸುವ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ಅವರು ಮಾಡಿದ ಮನವಿಗೆ ಭಾರೀ ಸ್ಪಂದನೆ ವ್ಯಕ್ತವಾಗಿದೆ.
ಸರ್ಕಾರದ ಮೈಗವ್ ವೆಬ್ಸೈಟ್ನಲ್ಲಿ ಚೀತಾಗಳಿಗೆ ಹಲವು ಹೆಸರುಗಳನ್ನು ನಾಗರಿಕರು ಸೂಚಿಸತೊಡಗಿದ್ದಾರೆ.
ಈವರೆಗೆ 750ಕ್ಕೂ ಹೆಚ್ಚು ಮಂದಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು, ಮಿಲ್ಕಾ, ಚೇತಕ್, ವಾಯು, ಗೌರಿ, ದುರ್ಗಾ, ರುದ್ರ, ಬ್ರಹ್ಮ, ಭೈರವ, ವೀರ್, ಭದ್ರ, ಶಕ್ತಿ, ಬ್ರಹಸ್ಪತಿ, ಚಿನ್ಮಯಿ, ರಕ್ಷಾ, ಮೇಧ, ಮಯೂರ ಸೇರಿದಂತೆ ಹಲವು ಹೆಸರುಗಳನ್ನು ಸೂಚಿಸಿದ್ದಾರೆ.
ಅ.26 ಕೊನೆಯ ದಿನವಾಗಿದ್ದು, ಗೆದ್ದವರಿಗೆ ಕುನೋ ಪಾರ್ಕ್ಗೆ ಪ್ರವಾಸ ತೆರಳುವ ಅವಕಾಶ ಲಭ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ