Breaking news : ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಣ್‍ಜಿತ್ ಸಿಂಗ್ ಛನ್ನಿ ಆಯ್ಕೆ

Team Udayavani, Sep 19, 2021, 5:47 PM IST

fcgrtert

ಚಂಡೀಗಢ: ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರಿಂದ ತೆರವಾಗಿದ್ದ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಚರಣ್‍ಜಿತ್ ಸಿಂಗ್ ಛನ್ನಿ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಹೊಸ ಸಿಎಂ ಆಯ್ಕೆ ಮಾಡಲಾಗಿದೆ.

ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮತ್ತು ಕ್ಯಾಪ್ಟನ್ ಅಮರೀಂದರ್ ಸಿಂಗ್ ಆಂತರಿಕ ಕಚ್ಚಾಟದ ಪರಿಣಾಮ ಕ್ಯಾಪ್ಟನ್ ಶನಿವಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಮಾಜಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸುನಿಲ್ ಜಾಖರ್, ಪ್ರಸ್ತುತ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಪಕ್ಷದ ಹಿರಿಯ ನಾಯಕರಾದ ಅಂಬಿಕಾ ಸೋನಿ, ರಾಜಿಂದರ್ ಸಿಂಗ್ ಬಾಜ್ವಾ, ಬ್ರಹ್ಮ ಮೊಹಿಂದ್ರಾ, ವಿಜಯ್ ಇಂದರ್ ಸಿಂಗ್ಲಾ, ಪಂಜಾಬ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕುಲ್ಜಿತ್ ಸಿಂಗ್ ನಾಗ್ರಾ ಮತ್ತು ಸಂಸದ ಪರ್ತಾಪ್ ಸಿಂಗ್ ಬಾಜ್ವಾ ಮುಂತಾದವರು ಸಿಎಂ ರೇಸ್ ನಲ್ಲಿದ್ದರು.ಆದರೆ, ಕೊನೆಯ ಕ್ಷಣದಲ್ಲಿ ಅಚ್ಚರಿಯ ಆಯ್ಕೆ ನಡೆದಿದ್ದು, ಚರಣ್‍ಜಿತ್ ಸಿಂಗ್ ಛನ್ನಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಒಲಿದಿದೆ.

ಟಾಪ್ ನ್ಯೂಸ್

ಚೀನಾ ಗಡಿಯಲ್ಲಿ ಭಾರತದಿಂದ ಅತಿ ಎತ್ತರದ ರಸ್ತೆ ಸುರಂಗ

ಪಂಚರಾಜ್ಯಗಳಲ್ಲಿ ಚುನಾವಣಾ ಕಾವು; ಗರಿಗೆದರಿದ ರಾಜಕೀಯ ಚಟುವಟಿಕೆ

ಗ್ರಾಹಕ ಆಯೋಗಕ್ಕೆ ನೇಮಕಾತಿ ಮಾಡದ ಕೇಂದ್ರ: ಸುಪ್ರೀಂ ಬೇಸರ

ಕೋವಿಡ್‌ 3ನೇ ಅಲೆ ಭೀಕರವಾಗಿರದು

ಕೋವಿಡ್‌ 3ನೇ ಅಲೆ ಭೀಕರವಾಗಿರದು

ಪ್ರತಿಭಟನೆ ಹೆಸರಲ್ಲಿ ದೀರ್ಘಾವಧಿವರೆಗೆ ರಸ್ತೆ ತಡೆ ಸಲ್ಲದು

ಕೋಳಿ ಕೊಡದ್ದಕ್ಕೆ ಕಾಲು ಮುರಿದ! ಸಿಂಘು ಗಡಿಯಲ್ಲಿ ಮತ್ತೊಂದು ಕೃತ್ಯ

ಆಸ್ಟ್ರೇಲಿಯ-ದ. ಆಫ್ರಿಕಾ ಮೊದಲ ಫೈಟ್‌; 6ನೇ ಟಿ20 ವಿಶ್ವಕಪ್‌ ಸಡಗರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೀನಾ ಗಡಿಯಲ್ಲಿ ಭಾರತದಿಂದ ಅತಿ ಎತ್ತರದ ರಸ್ತೆ ಸುರಂಗ

ಚೀನಾ ಗಡಿಯಲ್ಲಿ ಭಾರತದಿಂದ ಅತಿ ಎತ್ತರದ ರಸ್ತೆ ಸುರಂಗ

ಪಂಚರಾಜ್ಯಗಳಲ್ಲಿ ಚುನಾವಣಾ ಕಾವು; ಗರಿಗೆದರಿದ ರಾಜಕೀಯ ಚಟುವಟಿಕೆ

ಪಂಚರಾಜ್ಯಗಳಲ್ಲಿ ಚುನಾವಣಾ ಕಾವು; ಗರಿಗೆದರಿದ ರಾಜಕೀಯ ಚಟುವಟಿಕೆ

ಗ್ರಾಹಕ ಆಯೋಗಕ್ಕೆ ನೇಮಕಾತಿ ಮಾಡದ ಕೇಂದ್ರ: ಸುಪ್ರೀಂ ಬೇಸರ

ಗ್ರಾಹಕ ಆಯೋಗಕ್ಕೆ ನೇಮಕಾತಿ ಮಾಡದ ಕೇಂದ್ರ: ಸುಪ್ರೀಂ ಬೇಸರ

ಕೋವಿಡ್‌ 3ನೇ ಅಲೆ ಭೀಕರವಾಗಿರದು

ಕೋವಿಡ್‌ 3ನೇ ಅಲೆ ಭೀಕರವಾಗಿರದು

ಕೋಳಿ ಕೊಡದ್ದಕ್ಕೆ ಕಾಲು ಮುರಿದ! ಸಿಂಘು ಗಡಿಯಲ್ಲಿ ಮತ್ತೊಂದು ಕೃತ್ಯ

ಕೋಳಿ ಕೊಡದ್ದಕ್ಕೆ ಕಾಲು ಮುರಿದ! ಸಿಂಘು ಗಡಿಯಲ್ಲಿ ಮತ್ತೊಂದು ಕೃತ್ಯ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಚೀನಾ ಗಡಿಯಲ್ಲಿ ಭಾರತದಿಂದ ಅತಿ ಎತ್ತರದ ರಸ್ತೆ ಸುರಂಗ

ಚೀನಾ ಗಡಿಯಲ್ಲಿ ಭಾರತದಿಂದ ಅತಿ ಎತ್ತರದ ರಸ್ತೆ ಸುರಂಗ

ಮೆಂಟರ್‌ ಧೋನಿ-ನಾಯಕ ಕೊಹ್ಲಿ!

ಮೆಂಟರ್‌ ಧೋನಿ-ನಾಯಕ ಕೊಹ್ಲಿ!

ಪಂಚರಾಜ್ಯಗಳಲ್ಲಿ ಚುನಾವಣಾ ಕಾವು; ಗರಿಗೆದರಿದ ರಾಜಕೀಯ ಚಟುವಟಿಕೆ

ಪಂಚರಾಜ್ಯಗಳಲ್ಲಿ ಚುನಾವಣಾ ಕಾವು; ಗರಿಗೆದರಿದ ರಾಜಕೀಯ ಚಟುವಟಿಕೆ

ಗ್ರಾಹಕ ಆಯೋಗಕ್ಕೆ ನೇಮಕಾತಿ ಮಾಡದ ಕೇಂದ್ರ: ಸುಪ್ರೀಂ ಬೇಸರ

ಗ್ರಾಹಕ ಆಯೋಗಕ್ಕೆ ನೇಮಕಾತಿ ಮಾಡದ ಕೇಂದ್ರ: ಸುಪ್ರೀಂ ಬೇಸರ

ಕೋವಿಡ್‌ 3ನೇ ಅಲೆ ಭೀಕರವಾಗಿರದು

ಕೋವಿಡ್‌ 3ನೇ ಅಲೆ ಭೀಕರವಾಗಿರದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.