ಹಾರುತ್ತಲೇ ಭದೌರಿಯಾಗೆ ಗೌರವ ಸಲ್ಲಿಸಿದ ಸುಖೋಯ್
Team Udayavani, Oct 7, 2019, 5:26 AM IST
ಹೊಸದಿಲ್ಲಿ: ಉತ್ತರ ಪ್ರದೇಶದ ಹಿಂಡನ್ ವಾಯುನೆಲೆಯಲ್ಲಿ ಸುಖೋಯ್-30 ಎಂಕೆಐ ಯುದ್ಧ ವಿಮಾನ ಶರವೇಗದಿಂದ ನಭದಿಂದ ಕೆಳಕ್ಕೆ ಬಂದು ಐಎಎಫ್ ಮುಖ್ಯಸ್ಥ ಏರ್ಚೀಫ್ ಮಾರ್ಷಲ್ ಆರ್.ಕೆ.ಎಸ್.ಭದೌರಿಯಾಗೆ ಗೌರವ ವಂದನೆ ಸಲ್ಲಿಸಿದೆ. “ವರ್ಟಿಕಲ್ ಚಾರ್ಲಿ’ ಎಂದು ಕರೆಯಲಾಗುವ ಸಾಹಸದ ವೇಳೆ ಈ ಗೌರವ ವಂದನೆ ಸಲ್ಲಿಸಲಾಗಿದೆ.
ಐಎಎಫ್ನ 87ನೇ ವಾರ್ಷಿಕ ದಿನ ಪ್ರಯುಕ್ತ ನಡೆಸಲಾಗುವ ಪೂರ್ಣ ಪ್ರಮಾಣದ ಪರೇಡ್ನ ಪೂರ್ವಭಾವಿ ಸಿದ್ಧತೆಯ ಅಂಗವಾಗಿ ಅದನ್ನು ನಡೆಸಲಾಗಿದೆ. 2 ಸೀಟ್ಗಳ ವಿಮಾನ ಕೆಳಗಿನ ಹಂತದಿಂದ ಆಗಸದಲ್ಲಿ ಹಲವು ಬಾರಿ ಸುತ್ತು ಹೊಡೆದು, ನಂತರ ನಿಗದಿತ ಎತ್ತರಕ್ಕೆ ಹಾರುವ ಮೂಲಕ ಮೈನವಿರೇಳಿಸುವ ಸಾಹಸ ಪ್ರದರ್ಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ