ಬಾಲಿವುಡ್ ನಟ ಸನ್ನಿ ದೇವಲ್ ಬಿಜೆಪಿ ಸೇರ್ಪಡೆ
ತಂದೆ ಅಟಲ್ ಬೆಂಬಲಿಸಿದ್ದರು, ನಾನು ಮೋದಿ ಬೆಂಬಲಿಸುತ್ತಿದ್ದೇನೆ...
Team Udayavani, Apr 23, 2019, 12:24 PM IST
ಹೊಸದಿಲ್ಲಿ : ಬಾಲಿವುಡ್ನ ಖ್ಯಾತ ನಟ ಸನ್ನಿ ದೇವಲ್ ಅವರು ಮಂಗಳವಾರ ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪಿಯೂಷ್ ಗೋಯಲ್ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಪಕ್ಷ ಸೇರ್ಪಡೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸನ್ನಿ ದೇವಲ್ ನನ್ನ ತಂದೆ ಅಟಲ್ ಜಿ ಅವರ ಅಭಿಮಾನಿಯಾಗಿ ಅವರೊಂದಿಗೆ ಕೆಲಸ ಮಾಡಿದ್ದರು. ಈಗ ನಾನು ಮೋದಿ ಜಿ ಅವರನ್ನು ಬೆಂಬಲಿಸಿ ಅವರೊಂದಿಗೆ ಕೆಲಸ ಮಾಡಲು ಬಿಜೆಪಿ ಸೇರಿದ್ದೇನೆ ಎಂದರು.
ದಿಗ್ಗಜ ಬಾಲಿವುಡ್ ನಟ ಧರ್ಮೇಂದ್ರ ಅವರ ಪುತ್ರರಾಗಿರುವ 62 ರ ಹರೆಯದ ಸನ್ನಿ ದೇವಲ್ ಹಲವು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಖ್ಯಾತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ