ಉತ್ತರ ಪ್ರದೇಶ: ಅವಳಿ ಕಟ್ಟಡ ನೆಲಸಮಕ್ಕೆ ಆ. 28ರ ಗಡುವು; ಸುಪ್ರೀಂ ಕೋರ್ಟ್
Team Udayavani, Aug 13, 2022, 6:50 AM IST
ನವದೆಹಲಿ: ಉತ್ತರ ಪ್ರದೇಶದ ನೋಯ್ಡಾದಲ್ಲಿ “ಸೂಪರ್ಟೆಕ್’ ಕಂಪನಿಯು ತನ್ನ ಎಮೆರಾಲ್ಡ್ ಯೋಜನೆಯಡಿ ನಿರ್ಮಿಸಿರುವ ಅವಳಿ ಕಟ್ಟಡಗಳ ನೆಲಸಮ ಕಾರ್ಯವನ್ನು ಈ ಹಿಂದಿನ ತೀರ್ಪಿನಂತೆ ಆ. 28ರಂದೇ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.
ಈ ನಿರ್ಮಾಣಗಳು ಕಾನೂನುಬಾಹಿರ ಎಂದು ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಈ ಹಿಂದೆ ಕಟ್ಟಡಗಳನ್ನು ಮೇ 22ರಂದು ನೆಲಸಮ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಆದರೆ, ತಾಂತ್ರಿಕ ಕಾರಣಗಳಿಂದ ಅದನ್ನು ಆ. 28ಕ್ಕೆ ಮುಂದೂಡಿತ್ತು. ಇದೀಗ, ಆ. 28ಕ್ಕೇ ಕಟ್ಟಡಗಳ ನೆಲಸಮ ಮಾಡಬೇಕು. ಅದಕ್ಕೆ ಬೇಕಾದ ಪೂರ್ವಸಿದ್ಧತೆಗಳನ್ನು ಆ. 25ರೊಳಗೆ ಮುಗಿಸಬೇಕು ಎಂದು ನ್ಯಾ. ಡಿ.ವೈ. ಚಂದ್ರಚೂಡ್, ನ್ಯಾ. ಎ.ಎಸ್. ಬೋಪಣ್ಣ ಅವರುಳ್ಳ ನ್ಯಾಯಪೀಠ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ