ಯುವತಿಯ ಆಯ್ಕೆಗೆ “ಸುಪ್ರೀಂ’ ಸಮ್ಮತಿ

Team Udayavani, Aug 28, 2018, 6:00 AM IST

27.jpg

ನವದೆಹಲಿ: ತನ್ನನ್ನು ವರಿಸಲೆಂದೇ ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದ ತನ್ನ ಪತಿಯೊಂದಿಗೆ ತಾನು ಜೀವಿಸಲು ಇಷ್ಟವಿಲ್ಲವೆಂದು ಹೇಳಿದ್ದ ಛತ್ತೀಸ್‌ಗಡದ ಜೈನ ಯುವತಿಯೊಬ್ಬಳ ವಾದಕ್ಕೆ ಮನ್ನಣೆ ನೀಡಿರುವ ಸುಪ್ರೀಂ ಕೋರ್ಟ್‌, ಆಕೆಯ ಇಷ್ಟದಂತೆ 
ಹೆತ್ತವರೊಂದಿಗೆ ಹೋಗಲು ಅನುಮತಿ ನೀಡಿದೆ. ತನ್ನೊಂದಿಗೆ ವಾಸ ಮಾಡಲು ಇಚ್ಛಿಸದೇ ತನ್ನ ತವರು ಮನೆ ಸೇರಿಕೊಂಡಿದ್ದ ಪತ್ನಿಯನ್ನು ಹೆತ್ತವರ ಬಂಧನದಿಂದ ಬಿಡುಗಡೆ ಮಾಡಬೇಕೆಂದು ಮೊಹಮ್ಮದ್‌ ಇಬ್ರಾಹಿಂ ಸಿದ್ದಿಕಿ ಅಲಿಯಾಸ್‌ ಆರ್ಯನ್‌ ಆರ್ಯ ಹೈಕೋರ್ಟ್‌ ಮೆಟ್ಟಿಲೇರಿದ್ದ. ನ್ಯಾಯಾಲಯ, ವಾಸ ಸ್ಥಳದ ಆಯ್ಕೆಯನ್ನು ಯುವತಿಯೇ ನಿರ್ಧರಿಸಲಿ ಎಂದು ತೀರ್ಪಿತ್ತಿತ್ತು. ಈ ತೀರ್ಪಿನ ವಿರುದ್ಧ ವ್ಯಕ್ತಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಈ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌, ಸೋಮವಾರ ತೀರ್ಪು ಪ್ರಕಟಿಸಿದ್ದು, ಯುವತಿಯ ಆಯ್ಕೆಯಂತೆ ಆಕೆ ತವರು ಮನೆಯಲ್ಲೇ ಉಳಿಯಲೆಂದು ಹೇಳಿದೆ.

ಟಾಪ್ ನ್ಯೂಸ್

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.