ಡ್ರಗ್ಸ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಸುಪ್ರೀಂಗೆ ಮನವಿ
Team Udayavani, Nov 1, 2021, 5:50 AM IST
ನವದೆಹಲಿ: ಮುಂಬೈ ಹೈ ಪ್ರೊಫೈಲ್ ಡ್ರಗ್ಸ್ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ(ಪಿಐಎಲ್) ಹಾಕಲಾಗಿದೆ. ಮಾದಕವಸ್ತು ನಿಯಂತ್ರಣ ಮಂಡಳಿ (ಎನ್ಸಿಬಿ) ನಡೆಸುತ್ತಿರುವ ತನಿಖೆಯಲ್ಲಿ ಹಸ್ತಕ್ಷೇಪವಾಗುತ್ತಿರುವುದರಿಂದಾಗಿ ತನಿಖೆ ಹಸ್ತಾಂತರಕ್ಕೆ ಕೋರಲಾಗಿದೆ.
ತನಿಖೆಯನ್ನು ಸಿಬಿಐಗೆ ಒಪ್ಪಿಸುವುದರ ಜೊತೆ ಪ್ರಕರಣದ ಸಾಕ್ಷಿಗಳಿಗೆ ಸೂಕ್ತ ಭದ್ರತೆಯನ್ನು ನೀಡಬೇಕು ಎಂದೂ ಪಿಐಎಲ್ನಲ್ಲಿ ಮನವಿ ಮಾಡಲಾಗಿದೆ.
ಕಿರಣ್ ಗೋಸವಿ ಮೇಲೆ ದೂರಿನ ಸಾಲು:
ಡ್ರಗ್ಸ್ ಪ್ರಕರಣದಲ್ಲಿ ಎನ್ಸಿಬಿ ಅಧಿಕಾರಿಗಳೊಂದಿಗೆ ಕಾಣಿಸಿಕೊಂಡಿದ್ದ ಕಿರಣ್ ಗೋಸಾವಿ ವಿರುದ್ಧ ಶನಿವಾರದಂದು ಮತ್ತೊಂದು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ನ. 5ಕ್ಕೆ ಪ್ರಧಾನಿ ಉತ್ತರಾಖಂಡ ಭೇಟಿ : ಕಾರ್ಯಕ್ರಮ ರಂಗು ಹೆಚ್ಚಿಸಲಿರುವ ಸಾಧು-ಸಂತರು
ಈಗಾಗಲೇ ಕಿರಣ್ ವಿರುದ್ಧ ಬೇರೆ ದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿರುವ ಪ್ರಕರಣ ದಾಖಲಾಗಿದ್ದು, ಆತನನ್ನು ಗುರುವಾರದಂದು ಬಂಧಿಸಲಾಗಿತ್ತು. ಶುಕ್ರವಾರದಂದು ಅದೇ ರೀತಿಯ ಮತ್ತೊಂದು ದೂರು ಆತನ ವಿರುದ್ಧ ದಾಖಲಾಗಿತ್ತು.
ಇದೀಗ ಶನಿವಾರದಂದು ಮತ್ತೋರ್ವ ವ್ಯಕ್ತಿ, ಗೋಸಾವಿಯಿಂದ 1.45 ಲಕ್ಷ ರೂ ವಂಚನೆಯಾಗಿರುವುದಾಗಿ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ