ವೋಟರ್ ಐಡಿ ಲಿಂಕ್: ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಗೆ ಸೂಚನೆ
Team Udayavani, Jul 25, 2022, 8:00 PM IST
ನವದೆಹಲಿ: ಮತದಾರರ ಗುರುತಿನ ಚೀಟಿಗಳನ್ನು ಆಧಾರ್ ಕಾರ್ಡ್ ಜೊತೆಗೆ ಕಡ್ಡಾಯವಾಗಿ ಲಿಂಕ್ ಮಾಡುವ ಸರ್ಕಾರದ ಉದ್ದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ನ್ಯಾಯಪೀಠ, ನಿಮ್ಮ ವಾಸಸ್ಥಳಕ್ಕೆ ಸಂಬಂಧಿಸಿದ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿದೆ.
ನೀವು 2021ರ ಚುನಾವಣಾ ಕಾನೂನು ಕಾಯ್ದೆಯ 4 ಮತ್ತು 5ನೇ ಪರಿಚ್ಛೇದಗಳ ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದೀರಿ. ಅದಕ್ಕಾಗಿ ನೀವು ಸುಪ್ರೀಂ ಕೋರ್ಟ್ಗೇ ಬರಬೇಕೆಂದೇನಿಲ್ಲ.
ದೆಹಲಿ ಹೈಕೋರ್ಟ್ನಲ್ಲೇ ಅರ್ಜಿ ಸಲ್ಲಿಸಬಹುದು ಎಂದು ನ್ಯಾ. ಡಿ.ವೈ. ಚಂದ್ರಚೂಡ್, ನ್ಯಾ. ಎ.ಎಸ್. ಬೋಪಣ್ಣ ಅವರುಳ್ಳ ಪೀಠ ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!