ಸುಪ್ರೀಂನಿಂದ ಗೋವಾದ 88 ಗಣಿ ಪರವಾನಗಿ ರದ್ದು
Team Udayavani, Feb 8, 2018, 8:15 AM IST
ನವದೆಹಲಿ/ಪಣಜಿ: ಗೋವಾದಲ್ಲಿ 2015ರಲ್ಲಿ ಗಣಿಗಾರಿಕೆಗಾಗಿ ನೀಡಲಾಗಿದ್ದ 88 ಪರವಾನಗಿಗಳನ್ನು ಸುಪ್ರೀಂಕೋರ್ಟ್ ಬುಧವಾರ ರದ್ದು ಮಾಡಿದೆ. ಕೇಂದ್ರ ಮತ್ತು ಗೋವಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿರುವ ನ್ಯಾಯಮೂರ್ತಿಗಳಾದ ಮದನ್ ಬಿ. ಲೋಕುರ್, ದೀಪಕ್ ಗುಪ್ತಾ ಅವರನ್ನೊಳಗೊಂಡ ಪೀಠ ಹೊಸತಾಗಿ ಪರಿಸರ ಅನುಮತಿ ನೀಡುವಂತೆ ಸೂಚಿಸಿದ್ದಾರೆ. ಜತೆಗೆ 2ನೇ ಬಾರಿಗೆ ನವೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಕಾನೂನಿಗೆ ಅನುಗುಣವಾಗಿ ಗೋವಾ ಸರ್ಕಾರ ಪುನಃ ಗಣಿಗಾರಿಕೆಗೆ ಅನುಮತಿ ನೀಡಬಹುದು ಎಂದಿದೆ.
ಸುಪ್ರೀಂಕೋರ್ಟ್ನ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಮನೋಹರ ಪರ್ರಿಕರ್ ಗಣಿ ಉದ್ಯಮಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಮಾ.15ರ ವರೆಗೆ ಯಾವುದೇ ತೊಂದರೆ ಇಲ್ಲ. ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ. ಇದೇ ವೇಳೆ ತೀರ್ಪಿನ ಬಗ್ಗೆ ಗೋವಾ ಗಣಿ ಉದ್ಯಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…