ಲೈಂಗಿಕ ಕಿರುಕುಳ ಆರೋಪದಿಂದ ಗೊಗೊಯ್ ದೋಷಮುಕ್ತ : ಸುಪ್ರೀಂ

ರಂಜನ್ ಗೊಗೊಯ್ ಅವರ ಮೇಲೆ ದಾಖಲಾಗಿದ್ದ ಲೈಂಗಿಕ ಕಿರುಕುಳ ಆರೋಪಕ್ಕೆ ಸುಪ್ರೀಂ ಅಂತಿಮ ಚುಕ್ಕಿ

Team Udayavani, Feb 18, 2021, 2:47 PM IST

Supreme Court closes harassment proceedings against ex-CJI Ranjan Gogoi

ನವ ದೆಹಲಿ : ಸುಪ್ರೀಂ ಕೋರ್ಟಿನ  ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ಮೇಲೆ ದಾಖಲಾಗಿದ್ದ ಲೈಂಗಿಕ ಕಿರುಕುಳ ಆರೋಪಕ್ಕೆ ಸುಪ್ರೀಂ ಕೋರ್ಟ್ ಇಂದು ಅಂತಿಮ ಚುಕ್ಕಿ ಇಟ್ಟಿದೆ.

ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ನೇತೃತ್ವದ ಮೂವರು ಸದಸ್ಯರ ಸಮಿತಿ,  ಈ ಪ್ರಕರಣದ ವಿಚಾರಣೆಯನ್ನು ಮುಕ್ತಾಯಗೊಳಿಸಿ, ಉನ್ನತ ನ್ಯಾಯಾಲಯವು ಮಾಜಿ ಸಿಜೆಐ ಗೊಗೊಯ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆ ಪೂರ್ಣಗೊಳಿಸಿ ಗೊಗೊಯ್ ಅವರನ್ನು ದೋಷಮುಕ್ತಗೊಳಿಸಿದೆ.

ಓದಿ : ಮೋದಿ ಶಕ್ತಿ ಕುಗ್ಗಿಸಲು RJD, ಕಾಂಗ್ರೆಸ್ ಗೆ ವಿಜಯೇಂದ್ರ ಹಣ ನೀಡಿದ್ದಾರೆ: ಯತ್ನಾಳ್ ಬಾಂಬ್

ಮಾಜಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ವಿರುದ್ಧ ಷಡ್ಯಂತ್ರವಿತ್ತು ಮತ್ತು ಆ ವಿಚಾರವನ್ನು ತೆಗೆದುಹಾಕುವುದಕ್ಕೆ ಸಾಧ್ಯವಿಲ್ಲವೆಂದು ಜಸ್ಟ್ಇಸ್ ಪಟ್ನಾಯಕ್ ವರದಿ ತಿಳಿಸಿದೆ ಎಂದು ಹೇಳುವುದರೊಮದಿಗೆ ವಾಟ್ಸ್ಯಾಪ್ ಹಾಗೂ ಇತರೆ ಎಲೆಕ್ಟ್ರಾನಿಕ್ ದಾಖಲೆಗಳನ್ನು ಸಂಗ್ರಹಿಸಲು ಸಾಧ್ಯವಾಗಿಲ್ಲ ಎಂದು ಕೋರ್ಟ್ ತಿಳಿಸಿದೆ.

ಇನ್ನು, ರಂಜನ್ ಗೊಗೊಯ್ ಅವರು ಪೌರತ್ವ ಕಾಯ್ದೆಗೆ ಸಂಬಂಧಿಸಿದ ಕೆಲವು ಪ್ರಕರಣಗಳಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿರುವುದರಿಂದ ಅಸಂತುಷ್ಟರಾಗಿರಬಹುದು ಎಂಬುವುದಕ್ಕೆ ಹಲವು ಬಲವಾದ ಸಾಕ್ಷಿಗಳಿವೆ ಎಂದು ಗುಪ್ತಚರ ಇಲಾಖೆಯ ನಿರ್ದೇಶಕರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಓದಿ : ದುಬೈ ಯುವರಾಣಿ ಗೋವಾದಲ್ಲಿ ಸೆರೆ ಸಿಕ್ಕಿದ್ದು ಹೇಗೆ, ಅಪ್ಪನೇ ಮಗಳನ್ನು ಜೈಲಿಗೆ ಹಾಕಿದ್ದೇಕೆ ?

 

 

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.