Udayavni Special

‘ನಾವು ಜನರ ಗೌಪ್ಯತೆಯನ್ನು ಕಾಪಾಡಬೇಕು’ : ವಾಟ್ಸ್ಯಾಪ್, ಫೇಸ್ ಬುಕ್ ಗೆ “ಸುಪ್ರೀಂ” ಸಲಹೆ

"ವಾಟ್ಸ್ಯಾಪ್ ನಿಂದ ಸಂದೇಶಗಳ ಸರ್ಕ್ಯೂಟ್ ಬಹಿರಂಗಗೊಳ್ಳುತ್ತದೆ ಎಂಬ ಆತಂಕವಿದೆ"

Team Udayavani, Feb 15, 2021, 1:46 PM IST

Supreme Court issues notice to WhatsApp, Facebook, says ‘We’ve to protect people’s privacy’

ನವ ದೆಹಲಿ : ಸುಪ್ರೀಂ ಕೋರ್ಟ್ ಸೋಮವಾರ (ಫೆಬ್ರವರಿ 15) ಫೇಸ್‌ಬುಕ್ ಮತ್ತು ವಾಟ್ಸಾಪ್‌ಗೆ ನೋಟಿಸ್ ಜಾರಿಗೊಳಿಸಿದೆ. ವಾಟ್ಸ್ಯಾಪ್ ನ ಇತ್ತೀಚಿನ ಗೌಪ್ಯತೆ ನೀತಿಯನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಯಲ್ಲಿ ಸಂಸ್ಥೆಗಳ ಪ್ರತಿಕ್ರಿಯೆಯನ್ನು ಕೋರಿದೆ. ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೊಬ್ಡೆ ನೇತೃತ್ವದ ನ್ಯಾಯ ಪೀಠವು ಬಳಕೆದಾರರ ಡೇಟಾವನ್ನು ಇತರ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜನರ ಗೌಪ್ಯತೆಯನ್ನು ಕಾಪಾಡಬೇಕು ಎಂದು ಅಭಿಪ್ರಾಯಪಟ್ಟಿದೆ.

ಓದಿ : ‘Post valentine day’…ಅಭಿಮಾನಿಗಳಿಗೆ ‘ಪ್ರೀತಿ’ ಬಗ್ಗೆ ನಟಿ ಹರಿಪ್ರಿಯಾ ಸಂದೇಶ   

“ವಾಟ್ಸ್ಯಾಪ್ ನಿಂದ ಸಂದೇಶಗಳ ಸರ್ಕ್ಯೂಟ್ ಬಹಿರಂಗಗೊಳ್ಳುತ್ತದೆ ಎಂಬ ಆತಂಕವಿದೆ”. ಡೇಟಾ ಮತ್ತು ಚಾಟ್ ಗಳನ್ನು ಇತರರೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂದು ನಾಗರಿಕರು ಭಾವಿಸುತ್ತಾರೆ. “ತಮ್ಮ ಗೌಪ್ಯತೆಯನ್ನು ಕಳೆದುಕೊಳ್ಳುವ ಬಗ್ಗೆ ನಾಗರಿಕರು  ಹೆಚ್ಚಿನ ಆತಂಕವನ್ನು ಹೊಂದಿದ್ದಾರೆ”  ಎಂದು ನ್ಯಾಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ನಿಮ್ಮದು ಎರಡು ಅಥವಾ ಮೂರು ಟ್ರಿಲಿಯನ್ ಸಂಸ್ಥೆಯಾಗಿರಬಹದು. ಆದರೇ, ಜನರು ತಮ್ಮ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಗೌಪ್ಯತೆಯನ್ನು ಜನರು ಹಣಕ್ಕಿಂತಲೂ ಹೆಚ್ಚಿನ ಮಟ್ಟದಲ್ಲಿ ನೋಡುತ್ತಾರೆ. ವಾಟ್ಸ್ಯಾಪ್ ನಲ್ಲಿ ಕಳುಹಿಸಿದ ಸಂದೇಶ ಫೇಸ್ಬುಕ್ ನಲ್ಲಿ ಬಹಿರಂಗವಾಗುತ್ತದೆ ಎಂದು ಆತಂಕ ಪಡುತ್ತಾರೆ. ಹಾಗಾಗಿ ಗೌಪ್ಯತೆಯನ್ನು ಕಾಪಾಡುವುದು ನಮ್ಮ ಕರ್ತವ್ಯ ಎಂದು ಬೊಬ್ಡೆ ವ್ಯಾಟ್ಸ್ಯಾಪ್ ಹಾಗೂ ಫೇಸ್ ಬುಕ್ ಗೆ ಸಲಹೆ ನೀಡಿದ್ದಾರೆ.

ಓದಿ : ಕಿಸಾನ್ ಸಮ್ಮಾನ್ ಲಾಭಕ್ಕಾಗಿ ವಂಚಕರ ಯತ್ನ : ನಕಲಿ ಖಾತೆಗಳನ್ನು ಪತ್ತೆ ಹಚ್ಚಿದ ಕೃಷಿ ಇಲಾಖೆ  

 

ಟಾಪ್ ನ್ಯೂಸ್

2020 Summer Olympics,

ಟೋಕಿಯೊ ಒಲಿಂಪಿಕ್ಸ್‌ : ಹದಿನಾರರ ಸುತ್ತಿಗೆ ಏರಿದ ಬಾಕ್ಸಿಂಗ್‌ ತಾರೆ ಮೇರಿ ಕೋಮ್‌

TABLE TENNIS-OLY-2020-2021-TOKYO

ಟೋಕಿಯೊ: ಟೇಬಲ್‌ ಟೆನಿಸ್‌ನಲ್ಲಿ ಭಾರತದ ಮಣಿಕಾ ಬಾತ್ರಾ ಗ್ರೇಟ್‌ ಕಮ್‌ಬ್ಯಾಕ್‌

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

2020 Summer Olympics

ಟೋಕಿಯೊ ಒಲಿಂಪಿಕ್ಸ್‌ : ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಶುಭಾರಂಭ

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

ಮುಚ್ಚಿಹೋದ ಕೆರೆಗೆ ಮರು ಜೀವ ನೀಡಿದ ಮನರೇಗಾ ಯೋಜನೆ

ಮುಚ್ಚಿಹೋದ ಕೆರೆಗೆ ಮರು ಜೀವ ನೀಡಿದ ಮನರೇಗಾ ಯೋಜನೆ

Olympics 2020: Shooting

ತಪ್ಪಿದ ಗುರಿ : ಶೂಟಿಂಗ್‌ನಲ್ಲಿ ಯಶಸ್ಸು ಕಾಣದ ಮನು, ಯಶಸ್ವಿನಿ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2022ರ ಉತ್ತರಪ್ರದೇಶ ಅಸೆಂಬ್ಲಿ ಚುನಾವಣೆ : “ಅಯೋಧ್ಯೆ’ಯಲ್ಲಿ ಯೋಗಿ ಕಣಕ್ಕೆ?

2022ರ ಉತ್ತರಪ್ರದೇಶ ಅಸೆಂಬ್ಲಿ ಚುನಾವಣೆ : “ಅಯೋಧ್ಯೆ’ಯಲ್ಲಿ ಯೋಗಿ ಕಣಕ್ಕೆ?

jtytrytr

ಯುನೆಸ್ಕೋ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿದ ಐತಿಹಾಸಿಕ ರಾಮಪ್ಪ ದೇವಸ್ಥಾನ

gdgr

ಗೋವಾದಲ್ಲಿ ಆಗಸ್ಟ್ 2ರ ವರೆಗೆ ಕರ್ಫ್ಯೂ ವಿಸ್ತರಣೆ

grre

ಬೆಟ್ಟದಿಂದ ಉರುಳಿದ ಬಂಡೆಗಳು; 9 ಜನರ ಸಾವು; ಮುರಿದು ಬಿದ್ದ ಬ್ರಿಡ್ಜ್

ಬದಲಾವಣೆ ಡ್ರಾಮಾಗೆ ಟ್ವಿಸ್ಟ್: ಯಡಿಯೂರಪ್ಪ ಬೆಂಬಲಕ್ಕೆ ನಿಂತ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ

ಬದಲಾವಣೆ ಡ್ರಾಮಾಗೆ ಟ್ವಿಸ್ಟ್: ಯಡಿಯೂರಪ್ಪ ಬೆಂಬಲಕ್ಕೆ ನಿಂತ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ

MUST WATCH

udayavani youtube

ಹೀಗೆ ಮಾಡಿದರೆ ಪರಿಸರಕ್ಕೆ ಅನುಕೂಲ, DIAPER ತ್ಯಾಜ್ಯ !

udayavani youtube

ಕಾರು ಅಪಘಾತ: ಬಿಗ್ ಬಾಸ್ ಮಾಜಿ ಸ್ಪರ್ಧಿ ಯಶಿಕಾ ಗಂಭೀರ ಗಾಯ

udayavani youtube

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬಂಗಾರ ಗೆದ್ದ ಭಾರತದ ಪ್ರಿಯಾ ಮಲಿಕ್

udayavani youtube

ಒಂದೇ ದಿನದಲ್ಲಿ ತುಂಗಭದ್ರಾ ಜಲಾಶಯಕ್ಕೆ ಬಂತು 12 ಟಿಎಂಸಿ ನೀರು

udayavani youtube

ಮೂಳೂರು: ಮೂರು ಮನೆಗಳಲ್ಲಿ ದರೋಡೆ : ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು

ಹೊಸ ಸೇರ್ಪಡೆ

2020 Summer Olympics,

ಟೋಕಿಯೊ ಒಲಿಂಪಿಕ್ಸ್‌ : ಹದಿನಾರರ ಸುತ್ತಿಗೆ ಏರಿದ ಬಾಕ್ಸಿಂಗ್‌ ತಾರೆ ಮೇರಿ ಕೋಮ್‌

TABLE TENNIS-OLY-2020-2021-TOKYO

ಟೋಕಿಯೊ: ಟೇಬಲ್‌ ಟೆನಿಸ್‌ನಲ್ಲಿ ಭಾರತದ ಮಣಿಕಾ ಬಾತ್ರಾ ಗ್ರೇಟ್‌ ಕಮ್‌ಬ್ಯಾಕ್‌

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

2020 Summer Olympics

ಟೋಕಿಯೊ ಒಲಿಂಪಿಕ್ಸ್‌ : ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಶುಭಾರಂಭ

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.