ಸುಪ್ರೀಂ ಕೋರ್ಟ್ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್ ಗೆ ಕೋವಿಡ್ ಪಾಸಿಟಿವ್
Team Udayavani, May 12, 2021, 5:18 PM IST
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ನ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್ ಅವರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.
ನ್ಯಾ. ಡಿ.ವೈ.ಚಂದ್ರಚೂಡ್ ಅವರ ಕಚೇರಿಯ ಸಿಬ್ಬಂದಿಗೂ ಕೋವಿಡ್ ಸೋಂಕು ದೃಢವಾಗಿದೆ. ಡಿ.ವೈ.ಚಂದ್ರಚೂಡ್ ಅವರಿಗೆ ಸೋಂಕು ದೃಢವಾದ ಕಾರಣ ಅವರ ನೇತೃತ್ವದ ಪೀಠ ಇನ್ನು ಕೆಲವು ದಿನಗಳ ಕಾಲ ಒಟ್ಟಾಗಿ ಕಾರ್ಯ ನಿರ್ವಹಿಸುವುದಿಲ್ಲ ಎಂದು ಮೂಲಗಳು ತಿಳಿಸಿದೆ.
ಇದನ್ನೂ ಓದಿ:ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ-ರಾಜ್ಯ ಸರ್ಕಾರ ವಿಫಲ: ಕಾಂಗ್ರೆಸ್ ನಾಯಕರ ಪ್ರತಿಭಟನೆ
ಕೋವಿಡ್ -19 ಬಿಕ್ಕಟ್ಟಿಗೆ ಸಂಬಂಧಿಸಿದ ವಿಷಯವನ್ನು ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ. ಇದರ ವಿಚಾರಣೆಯು ನಾಳೆ ನಡೆಯಲು ನಿರ್ಧರಿಸಲಾಗಿತ್ತು.
ಆದರೆ ಇದೀಗ ನ್ಯಾಯಾಧೀಶರ ಅನುಪಸ್ಥಿತಿಯಲ್ಲಿ, ವಿಚಾರಣೆಯನ್ನು ಮತ್ತೊಂದು ದಿನಾಂಕಕ್ಕೆ ಮುಂದೂಡುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು