ರಫೇಲ್‌: ನಿರ್ಧಾರ ಇಂದು

Team Udayavani, Dec 14, 2018, 6:25 AM IST

ಹೊಸದಿಲ್ಲಿ: ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ಆರೋಪ ಪ್ರಕರಣಗಳ ತನಿಖೆ ನಡೆಸಬೇಕೇ, ಬೇಡವೇ ಎಂಬ ಬಗ್ಗೆ ಸುಪ್ರೀಂಕೋರ್ಟ್‌ ಶುಕ್ರವಾರ ತೀರ್ಪು ನೀಡಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಈ ಸಂಬಂಧ ವಿಚಾರಣೆ ನಡೆಸಿ ನ.14 ರಂದು ತೀರ್ಪು ಕಾಯ್ದಿರಿಸಿದ್ದರು. ವಕೀಲ ಎಂ.ಎಲ್‌. ಶರ್ಮಾ ಈ ಸಂಬಂಧ ಮೊದಲು ಪ್ರಕರಣ ದಾಖಲಿಸಿದ್ದು, ನಂತರದಲ್ಲಿ ಇತರ ಹಲವು ವಕೀಲರು ಹಾಗೂ ಸಾಮಾಜಿಕ ಹೋರಾಟಗಾರರೂ ದೂರು ದಾಖಲಿಸಿದ್ದರು. ಅಷ್ಟೇ ಅಲ್ಲ, ಮಾಜಿ ಕೇಂದ್ರ ಸಚಿವ ಅರುಣ್‌ ಶೌರಿ ಹಾಗೂ ಯಶವಂತ ಸಿನ್ಹಾ, ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಕೂಡ ಕೋರ್ಟ್‌ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ದೂರು ಸಲ್ಲಿಸಿದ್ದರು. ವಾದ ಹಾಗೂ ಪ್ರತಿವಾದವನ್ನು ಕೋರ್ಟ್‌ ಆಲಿಸಿದ್ದು, ವಾಯುಪಡೆಯ ಹಿರಿಯ ಅಧಿಕಾರಿಗಳ ಅಭಿಪ್ರಾಯವನ್ನೂ ಪಡೆದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ