Sanatana Dharma ಡೆಂಗ್ಯೂ-ಮಲೇರಿಯಾ ಎಂದಿದ್ದ ಸ್ಟಾಲಿನ್‌ಗೆ ಸಂಕಷ್ಟ: ಸುಪ್ರೀಂ ನೋಟಿಸ್

Team Udayavani, Sep 22, 2023, 1:28 PM IST

ಸನಾತನ ಧರ್ಮವನ್ನು ಡೆಂಗ್ಯೂ-ಮಲೇರಿಯಾ ಎಂದು ಕರೆದ ಸ್ಟಾಲಿನ್‌ಗೆ ಸಂಕಷ್ಟ: ಸುಪ್ರೀಂ ನೋಟಿಸ್

ನವದೆಹಲಿ: ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

“ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ” ಎಂದು ವಿವಾದಾತ್ಮಕವಾಗಿ ಹೇಳಿಕೆ ನೀಡಿರುವ ಉದಯನಿಧಿ ಸ್ಟಾಲಿನ್ ಹಾಗೂ ಡಿಎಂಕೆ ಮಾಜಿ ಸಂಸದ ಎ ರಾಜಾ ವಿರುದ್ಧ ಅರ್ಜಿ ದಾಖಲಾಗಿದ್ದು ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ.

ಸೆಪ್ಟೆಂಬರ್ 2 ರಂದು ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಸ್ಟಾಲಿನ್ ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಕೆಲವೊಂದು ವಿಚಾರಗಳನ್ನು ನಾವು ವಿರೋದಿಸುವ ಬದಲು ಅದನ್ನು ನಿರ್ಮೂಲನೆ ಮಾಡಿದರೆ ಒಳಿತು, ಹೇಗೆ ನಾವು ಕರೋನಾ, ಮಲೇರಿಯಾ, ಡೆಂಗ್ಯೂ ನಂತಹ ಸೋಂಕುಗಳನ್ನು ನಿರ್ಮೂಲನೆ ಮಾಡುತ್ತೇವೆಯೋ ಅದೇ ರೀತಿ ಸನಾತನ ಧರ್ಮವನ್ನೂ ನಿರ್ಮೂಲನೆ ಮಾಡುವ ಅಗತ್ಯ ಇದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ದೇಶಾದ್ಯಂತ ವ್ಯಾಪಕ ಆಕ್ರೋಶವೂ ಹೊರಹೊಮ್ಮಿತ್ತು ಅದರಂತೆ ಚೆನ್ನೈನ ವಕೀಲರೊಬ್ಬರು ಉದಯನಿಧಿ ಮತ್ತು ರಾಜಾ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: Karnataka Politics; ಕಾವೇರಿ ಸಮಸ್ಯೆ ಉಲ್ಬಣಕ್ಕೆ ಡಿಕೆ ಶಿವಕುಮಾರ್ ಕಾರಣ: ಈಶ್ವರಪ್ಪ ಆರೋಪ

ಟಾಪ್ ನ್ಯೂಸ್

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.