ಮಹಿಳೆಯರ ಪ್ರವೇಶ : ಇಂದಿನಿಂದ ವಿಚಾರಣೆ
Team Udayavani, Feb 3, 2020, 9:43 AM IST
ಹೊಸದಿಲ್ಲಿ: ಧಾರ್ಮಿಕ ಕ್ಷೇತ್ರಗಳಲ್ಲಿ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಒಂಬತ್ತು ಸದಸ್ಯರ ಸುಪ್ರೀಂ ಕೋರ್ಟ್ ನ್ಯಾಯಪೀಠ ಸೋಮವಾರ ವಿಚಾರಣೆ ಆರಂಭಿಸಲಿದೆ.
ಮೊದಲಿಗೆ ಯಾವ ವಿಚಾರಗಳನ್ನು ವಾದ ಮಂಡನೆಗೆ ಕೈಗೆತ್ತಿಕೊಳ್ಳಬಹುದು ಎಂಬುದರ ಬಗ್ಗೆ ಸಿಜೆಐ ಎಸ್.ಎ. ಬೋಬ್ಡೆ ನೇತೃತ್ವದ ನ್ಯಾಯಪೀಠ ನಿರ್ಧರಿಸಲಿದೆ. ವಿಚಾರಣೆಗೆ ಕೈಗೆತ್ತಿಗೊಳ್ಳುವ ವಿಚಾರಗಳಲ್ಲಿ ಶಬರಿಮಲೆಯೂ ಸೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್