ಭದ್ರತಾ ಠೇವಣಿ ವಾಪಸ್‌ಗೆ ಕಾರ್ತಿ ಚಿದಂಬರಂಗೆ ಅಸ್ತು

Team Udayavani, Jan 17, 2020, 11:51 PM IST

ಹೊಸದಿಲ್ಲಿ: ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂ ವಿದೇಶ ಪ್ರವಾಸ ಕೈಗೊಳ್ಳುವ ಮುನ್ನ ಇರಿಸಿದ್ದ 20 ಕೋಟಿ ರೂ. ಭದ್ರತಾ ಠೇವಣಿಯನ್ನು ಹಿಂಪಡೆದುಕೊಳ್ಳಲು ಸುಪ್ರೀಂಕೋರ್ಟ್‌ ಶುಕ್ರವಾರ ಅನುಮತಿ ನೀಡಿದೆ. 2019ರ ಜನವರಿ ಮತ್ತು ಮೇನಲ್ಲಿ ವಿದೇಶ ಪ್ರವಾಸ ಕೈಗೊಳ್ಳಲು ಕಾರ್ತಿಗೆ ಕೋರ್ಟ್‌ ಅನುಮತಿ ನೀಡಿತ್ತು. ಆದರೆ, 20 ಕೋಟಿ ರೂ. ಭದ್ರತಾ ಠೇವಣಿ ಇಡುವಂತೆ ಸೂಚಿಸಿತ್ತು.

ಶುಕ್ರವಾರ ವಿಚಾರಣೆ ವೇಳೆ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಠೇವಣಿ ಹಿಂಪಡೆಯಲು ಆಕ್ಷೇಪವಿಲ್ಲ ಎಂದರು. ಹೀಗಾಗಿ, ಕಾರ್ತಿಗೆ ಅದನ್ನು ವಾಪಸ್‌ ಪಡಕೊಳ್ಳಲು ನ್ಯಾಯಪೀಠ ಅನುಮತಿ ನೀಡಿತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ