ರಫೇಲ್‌ : ಸೋರಿಕೆ ಅಪಾಯ


Team Udayavani, Mar 14, 2019, 12:30 AM IST

supreme-court-rafale.jpg

ನವದೆಹಲಿ: ರಫೇಲ್‌ ಯುದ್ಧ ವಿಮಾನಗಳ ಒಪ್ಪಂದಕ್ಕೆ ಸಂಬಂಧಿಸಿದಂತೆ ಅರ್ಜಿದಾರ ಪ್ರಶಾಂತ್‌ ಭೂಷಣ್‌ ಮತ್ತು ಇತರರು ಕದ್ದಿದ್ದರಿಂದ ಸೋರಿಕೆಯಾಗಿದ್ದು, ರಾಷ್ಟ್ರದ ಭದ್ರತೆಗೆ ಧಕ್ಕೆಯಾಗಿದೆ ಎಂದು ರಕ್ಷಣಾ ಇಲಾಖೆ, ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ರಕ್ಷಣಾ ಇಲಾಖೆ ಕಾರ್ಯದರ್ಶಿ ಸಂಜಯ್‌ ಮಿತ್ರ ಸುಪ್ರೀಂಕೋರ್ಟ್‌ಗೆ ಬುಧವಾರ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಈ ಆತಂಕ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಮಾಜಿ ಸಚಿವರಾದ ಯಶವಂತ ಸಿನ್ಹಾ, ಅರುಣ್‌ ಶೌರಿ, ನ್ಯಾಯವಾದಿ ಪ್ರಶಾಂತ್‌ ಭೂಷಣ್‌ ಮಹತ್ವದ ದಾಖಲೆಗಳನ್ನು ಸೋರಿಕೆ ಮಾಡಿದ್ದಾರೆ. ಜತೆಗೆ ಅವರು ಸರ್ಕಾರದ ಅನುಮತಿ ಇಲ್ಲದೆ ಅವುಗಳನ್ನು ನಕಲು ಮಾಡಿದ್ದಾರೆ ಎಂದೂ ಸರ್ಕಾರ ತನ್ನ ಅಫಿಡವಿಟ್‌ನಲ್ಲಿ ದೂರಿದೆ. ಗುರುವಾರ ನಡೆಯಲಿರುವ ವಿಚಾರಣೆ ಮುನ್ನವೇ ಕೇಂದ್ರ ಸರ್ಕಾರ ಈ ಪ್ರಮಾಣ ಪತ್ರ ಸಲ್ಲಿಸಿದೆ.

ರಫೇಲ್‌ ಒಪ್ಪಂದದಲ್ಲಿ ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಕ್ಲೀನ್‌ ಚಿಟ್‌ ನೀಡಿದ್ದ ಸುಪ್ರೀಂ ಕೋರ್ಟ್‌ ತೀರ್ಪಿನ ಪುನರ್‌ ಪರಿಶೀಲನೆಗಾಗಿ ಅರುಣ್‌ ಶೌರಿ, ಯಶವಂತ್‌ ಸಿನ್ಹಾ ಹಾಗೂ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌  ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ರಕ್ಷಣಾ ಇಲಾಖೆಯ ವ್ಯಾಪ್ತಿಯಲ್ಲಿದ್ದ ರಫೇಲ್‌ ಒಪ್ಪಂದ ಸಂಬಂಧಿ ದಾಖಲೆಗಳ ನಕಲು ಪ್ರತಿಗಳನ್ನು ಅಡ್ಡದಾರಿಯಲ್ಲಿ ಸಂಪಾದಿಸಿ ಅವುಗಳನ್ನು  ಅರ್ಜಿಯೊಂದಿಗೆ ಲಗತ್ತಿಸಲಾಗಿದೆ.

ಈ ದಾಖಲೆಗಳ ನಕಲು ಪ್ರತಿಗಳನ್ನಾಧರಿಸಿ ಕೆಲ ಮಾಧ್ಯಮಗಳೂ ರಫೇಲ್‌ ಒಪ್ಪಂದದ ಬಗ್ಗೆ ವರದಿ ಮಾಡಿದ್ದು, ಇದೆಲ್ಲದರಿಂದ ಭಾರತೀಯ ಸೇನಾ ಬಲದ ಬಗ್ಗೆ ಶತ್ರು ರಾಷ್ಟ್ರಗಳಿಗೆ ಮಾಹಿತಿ ನೀಡಿದಂತಾಗಿದ್ದು, ರಾಷ್ಟ್ರೀಯ ಭದ್ರತೆಗೆ, ಭಾವೈಕ್ಯತೆಗೆ ಹಾಗೂ ವಿದೇಶಗಳೊಂದಿಗೆ ಭಾರತ ಹೊಂದಿರುವ ಸೌಹಾರ್ದಯುತ ಬಾಂಧವ್ಯಕ್ಕೆ ಧಕ್ಕೆ ಉಂಟಾಗಿದೆ ಎಂದು ದೂರಿದೆ.

ಟಾಪ್ ನ್ಯೂಸ್

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

ದೀಪಾವಳಿ; ನವೆಂಬರ್ 30ರವರೆಗೆ ಕೋವಿಡ್ 19 ನಿರ್ಬಂಧ ವಿಸ್ತರಿಸಿದ ಕೇಂದ್ರ ಸರ್ಕಾರ

mamata

ಗೋವಾದಲ್ಲಿ ಮಮತಾ ಬ್ಯಾನರ್ಜಿ ಚಿತ್ರಗಳಿದ್ದ ಬ್ಯಾನರ್ ಗಳ ವಿರೂಪ : ಟಿಎಂಸಿ ಕಿಡಿ

arya-khan

ಆರ್ಯನ್ ಖಾನ್ ಗೆ ಜಾಮೀನು ನೀಡಿದ ಹೈಕೋರ್ಟ್: ಇಂದೂ ಜೈಲಿನಲ್ಲಿರಬೇಕು

ಉಪರಾಷ್ಟ್ರಪತಿ ವೆಂಕಯ್ಯಾ ನಾಯ್ಡು

ಗುಣಮಟ್ಟದ ಉನ್ನತ ಶಿಕ್ಷಣವು ಅಭಿವೃದ್ಧಿ ಹೊಂದಿದ ಆರ್ಥಿಕತೆಗಳ ವಿಶಿಷ್ಟ ಲಕ್ಷಣ-ಉಪರಾಷ್ಟ್ರಪತಿ

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.