“ಪದ್ಮಾವತಿ’ಗೆ ತಡೆ ನೀಡಲು ಸುಪ್ರೀಂ ನಕಾರ
Team Udayavani, Nov 11, 2017, 7:40 AM IST
ನವದೆಹಲಿ: ವಿವಾದತಾತ್ಮಕ “ಪದ್ಮಾವತಿ’ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂಬ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಸೆನ್ಸಾರ್ ಮಂಡಳಿ ಚಿತ್ರ ಬಿಡುಗಡೆಗೆ ಮುನ್ನ ಸಾಕಷ್ಟು ನಿಯಮಗಳನ್ನು ಅನುಸರಿಸಲಿದೆ. ಆದ್ದರಿಂದ ನಿಮ್ಮ ಆತಂಕ ಅನಗತ್ಯ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ