ಅಕ್ರಮ ಆಸ್ತಿ ಕೇಸ್; ಸುಪ್ರೀಂನಲ್ಲಿ ಶಶಿಕಲಾ ಮರುಪರಿಶೀಲನಾ ಅರ್ಜಿ ವಜಾ
Team Udayavani, Aug 23, 2017, 5:57 PM IST
ನವದೆಹಲಿ:ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ವಿಕೆ ಶಶಿಕಲಾ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿದೆ.
19 ವರ್ಷಗಳ ಹಿಂದಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನೀಡಿರುವ ತೀರ್ಪನ್ನು ಮರು ಪರಿಶೀಲಿಸಬೇಕೆಂದು ಕೋರಿ ವಿಕೆ ಶಶಿಕಲಾ, ವಿಎನ್ ಸುಧಾಕರನ್, ಇಳವರಸಿ ಅರ್ಜಿ ಸಲ್ಲಿಸಿದ್ದರು.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣಾಧೀನ ಕೋರ್ಟ್ ನೀಡಿದ್ದ 4 ವರ್ಷ ಜೈಲುಶಿಕ್ಷೆ ತೀರ್ಪನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ, ಖುಲಾಸೆಗೊಳಿಸಿತ್ತು. ಆದರೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್