ಒಬಿಸಿ ಮೀಸಲು: ಯುಪಿ ಸರ್ಕಾರ ನಿರಾಳ
Team Udayavani, Jan 4, 2023, 11:30 PM IST
ನವದೆಹಲಿ: ಇತರೆ ಹಿಂದುಳಿದ ವರ್ಗಗಳಿಗೆ(ಒಬಿಸಿ) ಮೀಸಲು ಕಲ್ಪಿಸದೇ ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ.
ಈ ಮೂಲಕ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ನಿರಾಳತೆ ಸಿಕ್ಕಂತಾಗಿದೆ.
ಸಿಜೆಐ ಡಿ.ವೈ.ಚಂದ್ರಚೂಡ್ ಮತ್ತು ನ್ಯಾ. ಪಿ.ಎಸ್.ನರಸಿಂಹ ಅವರನ್ನು ಒಳಗೊಂಡ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಮಾ.31ರೊಳಗೆ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಇತರೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!