ಹೆದ್ದಾರಿಗಳಲ್ಲಿ ಮದ್ಯದಂಗಡಿ: ಇಂದು ಸುಪ್ರೀಂ ತೀರ್ಪು
Team Udayavani, Mar 31, 2017, 1:58 AM IST
ಹೊಸದಿಲ್ಲಿ: ರಾಜ್ಯ, ರಾಷ್ಟ್ರೀಯ ಹೆದ್ದಾರಿಯಲ್ಲಿ 500 ಮೀ.ವ್ಯಾಪ್ತಿಯಲ್ಲಿ ಮದ್ಯದಂಗಡಿಗಳು ಇರಬಾರದು ಎಂಬ ಬಗ್ಗೆ ತನ್ನದೇ ಆದೇಶವನ್ನು ಪುನರ್ ಪರಿಶೀಲನೆಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಕ್ತಾಯಗೊಳಿಸಿದ್ದು, ಶುಕ್ರವಾರ ತೀರ್ಪು ನೀಡಲಿದೆ. ಸಿಜೆಐ ಜೆ.ಎಸ್. ಖೇಹರ್ ನೇತೃತ್ವದ ನ್ಯಾಯಪೀಠದ ಎದುರು ವಾದ ಮಂಡಿಸಿದ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ‘ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳನ್ನು ಒಂದೇ ರೀತಿ ಪರಿಗಣಿಸುವುದು ಸರಿಯಲ್ಲ. ಕೆಲ ನಗರ, ಪಟ್ಟಣಗಳು ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುತ್ತವೆ.ರಾಜ್ಯ ಹೆದ್ದಾರಿಗಳಿಗೆ ಸಂಬಂಧಿಸಿ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಆಯಾ ರಾಜ್ಯ ಸರಕಾರಗಳಿಗೆ ನೀಡಬೇಕು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು