“ಮಿಕ್ಸೋಪತಿ ಇಲ್ಲ’ : ಆಯುರ್ವೇದ ವೈದ್ಯರಿಗೂ ಶಸ್ತ್ರಚಿಕಿತ್ಸೆ ತರಬೇತಿ
Team Udayavani, Feb 25, 2021, 6:10 AM IST
ಪಣಜಿ “ಮಿಕ್ಸೋಪತಿ’ ಎಂಬ ಪರಿಕಲ್ಪನೆ ಇಲ್ಲ, ಆಯುರ್ವೇದ ವೈದ್ಯರಿಗೂ ಶಸ್ತ್ರಚಿಕಿತ್ಸೆ ನಡೆಸುವ ತರಬೇತಿ ನೀಡಲಾಗುತ್ತದೆ ಎಂದು ಆಯುಷ್ ಸಚಿವ ಶ್ರೀಪಾದ್ ನಾಯಕ್ ಹೇಳಿದ್ದಾರೆ.
“ಮಿಕ್ಸೋಪತಿ’ ಅಲೋಪತಿ ವೈದ್ಯರು ನೀಡಿರುವ ಹೆಸರು. ಶಸ್ತ್ರಚಿಕಿತ್ಸೆ ನಡೆಸಲು ಆಯುರ್ವೇದ ವೈದ್ಯರಿಗೂ ಅನುಮತಿ ನೀಡಿದ ಬಳಿಕ ಇದು ಚಲಾವಣೆಗೆ ಬಂದಿದೆ. ಇದಕ್ಕೆ ಉತ್ತರ ನೀಡಿರುವ ಶ್ರೀಪಾದ್ ನಾಯಕ್, ಇಂಥ ಪರಿಕಲ್ಪನೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಅಲೋಪತಿಗೆ ಸಹಕಾರಿಯಾಗಲಿ ಎಂಬ ಕಾರಣದಿಂದ ಆಯುರ್ವೇದ ವೈದ್ಯರಿಗೂ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡಲಾಗಿದೆ. ಇಲ್ಲಿ ಪೈಪೋಟಿ ಇಲ್ಲ. ಎರಡೂ ವೈದ್ಯಕೀಯ ಪದ್ಧತಿಗಳು ಪೂರಕವಾಗಿರಲಿವೆ. ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆಯ ತರಬೇತಿ ನೀಡಲಾಗುತ್ತದೆ. ತರಬೇತಿಯ ಬಳಿಕ ಒಂದು ವರ್ಷ ಇಂಟರ್ನ್ಶಿಪ್ ಇರಲಿದೆ ಎಂದರು. ಅಪಘಾತದಲ್ಲಿ ಗಾಯಗೊಂಡಿದ್ದ ಅವರು ಗುಣ ಹೊಂದಿದ್ದು , ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ