ಸಮೀಕ್ಷೆಗಳ ಭವಿಷ್ಯಕ್ಕೂ ಭರ್ಜರಿ ಜಯ

Team Udayavani, May 24, 2019, 3:00 AM IST

Udayavani Kannada Newspaper

ಎನ್‌ಡಿಎ ಜತೆಗೆ ಅನೇಕ ಸಮೀಕ್ಷಾ ಸಂಸ್ಥೆಗಳೂ ಗುರುವಾರ ಗೆಲುವಿನ ನಗೆ ಬೀರಿವೆ. ಕಳೆದ ಭಾನುವಾರ ಹೊರಬಿದ್ದ ಮತದಾನೋತ್ತರ ಸಮೀಕ್ಷೆಗಳಲ್ಲಿ ಬಹುತೇಕ ಸಂಸ್ಥೆಗಳು ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತೆ ಜಯಭೇರಿ ಬಾರಿಸುತ್ತದೆ ಎಂದು ಭವಿಷ್ಯ ನುಡಿದಿದ್ದವು.

ಈಗ ಈ ಭವಿಷ್ಯ ನಿಜವಾಗುವ ಮೂಲಕ ಈ ಸಂಸ್ಥೆಗಳು ಮತದಾರರ ನಂಬಿಕೆಗೆ ಪಾತ್ರವಾಗಿದೆ. ಕೆಲವೇ ಕೆಲವು ಸಮೀಕ್ಷೆಗಳು ಮಾತ್ರವೇ ವಿಭಿನ್ನ ಫ‌ಲಿತಾಂಶ ಸೂಚಿಸಿದ್ದವು. ಆದರೆ ಹೆಚ್ಚಿನ ಸಮೀಕ್ಷಾ ಸಂಸ್ಥೆಗಳು ಸತ್ಯಕ್ಕೆ ಹತ್ತಿರವಾದ ಮಾಹಿತಿ ನೀಡಿದ್ದವು.

ಐಪಿಎಸ್‌ಒಎಸ್‌( ಎನ್‌ಡಿಎ- 336, ಯುಪಿಎ-82, ಇತರೆ-124), ಟುಡೇಸ್‌ ಚಾಣಕ್ಯ ನ್ಯೂಸ್‌ 24( ಎನ್‌ಡಿಎ- 350, ಯುಪಿಎ-95, ಇತರೆ-97), ಇಂಡಿಯಾ ಟುಡೇ- ಆ್ಯಕ್ಸಿಸ್‌ ಮೈ ಇಂಡಿಯಾ (ಎನ್‌ಡಿಎ- 339-365, ಯುಪಿಎ-77-108, ಇತರೆ-65-95) ಸಮೀಕ್ಷಾ ವರದಿಗಳ ಭವಿಷ್ಯ ನಿಜವಾಗಿವೆ.

ಕಣ್ಣೀರಿಟ್ಟ ಸಿಎಂಡಿ: ಎಕ್ಸಿಟ್‌ ಪೋಲ್‌ ಸಮೀಕ್ಷೆ ಬಹಿರಂಗವಾದ ಬಳಿಕ ಅತಿ ಹೆಚ್ಚು ಟೀಕೆಗಳನ್ನು ಎದುರಿಸಿದ್ದ ಆ್ಯಕ್ಸಿಸ್‌ ಮೈ ಇಂಡಿಯಾ ಸಂಸ್ಥೆಯ ಸಿಎಂಡಿ ಪ್ರದೀಪ್‌ ಗುಪ್ತಾ, ಫ‌ಲಿತಾಂಶದ ಬಳಿಕ ತಮ್ಮ ತಂಡದ ಸಮೀಕ್ಷೆ ನಿಜವಾಗಿದ್ದಕ್ಕೆ ಲೈವ್‌ ಕಾರ್ಯಕ್ರಮದಲ್ಲಿಯೇ ಭಾವುಕರಾಗಿ ಕಣ್ಣೀರಿಟ್ಟರು.

“ಕಳೆದ 40 ದಿನಗಳಿಂದ ಪ್ರತಿ ಲೋಕಸಭೆ ಮತ್ತು ವಿಧಾನ ಸಭೆ ಕ್ಷೇತ್ರಗಳಲ್ಲಿ ಚುನಾವಣೆ ಸಮೀಕ್ಷೆ ನಡೆಸುತ್ತಿದ್ದ ನನ್ನ ತಂಡದ ಮೇಲೆ ನನಗೆ ಪೂರ್ಣ ವಿಶ್ವಾಸವಿತ್ತು. ಈ ನಮ್ಮ ತಂಡದ ಸಮೀಕ್ಷೆ ನಿಜವಾಗಿದೆ’ ಎಂದು ಹರ್ಷ ವ್ಯಕ್ತಪಡಿಸಿದರು. ಸಮೀಕ್ಷೆಯಲ್ಲಿ ಎನ್‌ಡಿಎಗೆ 339-365, ಯುಪಿಎಗೆ 77-108 ಸ್ಥಾನಗಳನ್ನು ಗಳಿಸಲಿವೆ ಎಂದು ಆ್ಯಕ್ಸಿಸ್‌ ಮೈ ಇಂಡಿಯಾ ತಿಳಿಸಿತ್ತು.

ಟಾಪ್ ನ್ಯೂಸ್

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ಗ್ರಾಮ ಪಂಚಾಯತ್‌ ಸ್ವಚ್ಛತೆಗೆ ಸ್ತ್ರೀ ಸಾರಥ್ಯ

ಗ್ರಾಮ ಪಂಚಾಯತ್‌ ಸ್ವಚ್ಛತೆಗೆ ಸ್ತ್ರೀ ಸಾರಥ್ಯ

ರಸಗೊಬ್ಬರ ಖಾಲಿ; ರಾಜ್ಯದಲ್ಲಿ ಹಿಂಗಾರು, ನೀರಾವರಿ ಬೆಳೆಗಳಿಗೆ ರಸಗೊಬ್ಬರದ ಅಭಾವ

ರಾಜ್ಯದಲ್ಲಿ ಹಿಂಗಾರು,ನೀರಾವರಿ ಬೆಳೆಗಳಿಗೆ ರಸಗೊಬ್ಬರದ ಅಭಾವ

ದೇಗುಲಗಳ ರಕ್ಷಣೆ ಕಾಯ್ದೆಗೆ ತಿದ್ದುಪಡಿ ಸ್ವಾಗತಾರ್ಹ

ದೇಗುಲಗಳ ರಕ್ಷಣೆ ಕಾಯ್ದೆಗೆ ತಿದ್ದುಪಡಿ ಸ್ವಾಗತಾರ್ಹ

ಮೂರನೇ ಅಲೆಯಾಗಿ ಕಾಡಬಲ್ಲುದೇ ಹೊಸ ತಳಿ?

ಮೂರನೇ ಅಲೆಯಾಗಿ ಕಾಡಬಲ್ಲುದೇ ಹೊಸ ತಳಿ?

ನೂರಕ್ಕೆ ನೂರು ಕನ್ನಡ ಜಾರಿಯಾಗಲಿ!

ನೂರಕ್ಕೆ ನೂರು ಕನ್ನಡ ಜಾರಿಯಾಗಲಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಆ್ಯಂಬುಲೆನ್ಸ್‌ ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ

ಆ್ಯಂಬುಲೆನ್ಸ್‌ ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ

ಡ್ರಗ್ಸ್‌ ಕೇಸಿಗೆ ವೈಯಕ್ತಿಕ ನಿಂದನೆ ತಿರುವು

ಡ್ರಗ್ಸ್‌ ಕೇಸಿಗೆ ವೈಯಕ್ತಿಕ ನಿಂದನೆ ತಿರುವು

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ರಿಕ್ಷಾ ಚಾಲಕನಿಗೆ 3 ಕೋಟಿ ರೂ. ತೆರಿಗೆ!

ರಿಕ್ಷಾ ಚಾಲಕನಿಗೆ 3 ಕೋಟಿ ರೂ. ತೆರಿಗೆ!

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಆ್ಯಂಬುಲೆನ್ಸ್‌ ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ

ಆ್ಯಂಬುಲೆನ್ಸ್‌ ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ

ಜನಪ್ರತಿನಿಧಿಗಳೇ ಒತ್ತಡ ಹೇರಬೇಕು

ಜನಪ್ರತಿನಿಧಿಗಳೇ ಒತ್ತಡ ಹೇರಬೇಕು

ಡ್ರಗ್ಸ್‌ ಕೇಸಿಗೆ ವೈಯಕ್ತಿಕ ನಿಂದನೆ ತಿರುವು

ಡ್ರಗ್ಸ್‌ ಕೇಸಿಗೆ ವೈಯಕ್ತಿಕ ನಿಂದನೆ ತಿರುವು

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.