15 ವರ್ಷ ಕಿರಿಯನ ಜತೆ ಸುಷ್ಮಿತಾ ಸೇನ್ವಿವಾಹ?
Team Udayavani, Nov 10, 2018, 7:54 AM IST
ಮುಂಬಯಿ: ಮಾಜಿ ವಿಶ್ವಸುಂದರಿ ಸುಷ್ಮಿತಾ ಸೇನ್ (42) ಮುಂದಿನ ವರ್ಷ ತಮ್ಮ ಪ್ರಿಯತಮ ಹಾಗೂ ಮಾಡೆಲ್ ರೋಹ್ಮನ್ ಶಾಲ್ (27)ರನ್ನು ವರಿಸಲಿದ್ದಾರೆಂದು ಮೂಲಗಳು ತಿಳಿಸಿವೆ. ಈ ವಿಚಾರವನ್ನು ಸುಷ್ಮಿತಾ ಸೇನ್ ಆಪ್ತರೊಬ್ಬರು ತನಗೆ ಮಾಹಿತಿ ನೀಡಿರುವುದಾಗಿ “ಡಿಎನ್ಎ ವರದಿ ಮಾಡಿದೆ. ಅದರ ಪ್ರಕಾರ, ಸುಷ್ಮಿತಾ ತನಗಿಂತ 15 ವರ್ಷ ಕಿರಿಯವರಾಗಿರುವ ಶಾಲ್ ಜತೆ ಕಳೆದೆರಡು ತಿಂಗಳಿನಿಂದ ಡೇಟಿಂಗ್ನಲ್ಲಿದ್ದಾರೆ. ಈ ಸಹಜೀವನ ಇಬ್ಬರಿಗೂ ಖುಷಿ ನೀಡುತ್ತಿರುವುದರಿಂದ ಇಬ್ಬರೂ ಮುಂದಿನ ವರ್ಷಾಂತ್ಯದ ಹೊತ್ತಿಗೆ ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆನ್ನಲಾಗಿದೆ. ಶಾಲ್ ಅವರೇ ಮೊದಲು ಮದುವೆ ಪ್ರಸ್ತಾವನೆ ಮಾಡಿದ್ದು ಇದಕ್ಕೆ ಸುಷ್ಮಿತಾ ಒಪ್ಪಿದ್ದಾರೆ. ಇಬ್ಬರೂ ಸಾರ್ವಜನಿಕವಾಗಿ ಆಪ್ತತೆಯಿಂದ ಕಾಣಿಸಿಕೊಳ್ಳುತ್ತಿದ್ದಾರೆಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ