ವಿಗ್ನಲ್ಲಿ 1 ಕೆಜಿ ಚಿನ್ನ ಸಾಗಿಸುತ್ತಿದ್ದವನ ಬಂಧನ
Team Udayavani, Oct 6, 2019, 11:39 AM IST
ಕೊಚ್ಚಿ: ತನ್ನ ವಿಗ್ನಲ್ಲಿ ಒಂದು ಕೆ.ಜಿ. ಚಿನ್ನವನ್ನಿರಿಸಿ ಕಳ್ಳಸಾಗಣೆ ಮಾಡಲು ಯತ್ನಿಸಿದ ಯುವಕನನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ನೌಶಾದ್ ಮಲಪ್ಪುರಂನವನು.
ಶಾರ್ಜಾದಿಂದ ಬರುತ್ತಿದ್ದ ಈತ ತಲೆಯ ಬಹುಭಾಗ ಬೋಳಿಸಿ ಅದರ ಮೇಲೆ ಕಪ್ಪು ಬಟ್ಟೆಯಲ್ಲಿ ಸುತ್ತಿದ್ದ ಚಿನ್ನದ ಆಭರಣ ಇರಿಸಿ ಅದರ ಮೇಲೆ ವಿಗ್ ಧರಿಸಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್