ಪುಲ್ವಾಮಾ: ಸುಧಾರಿತ ಸ್ಫೋಟಕ ಸಾಧನ ಪತ್ತೆ; ನಾಶಪಡಿಸಿದ ಬಾಂಬ್ ನಿಷ್ಕ್ರಿಯ ದಳ
Team Udayavani, Jul 12, 2022, 8:49 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶಂಕಿತ ಐಇಡಿ(ಸುಧಾರಿತ ಸ್ಫೋಟಕ ಸಾಧನ) ಬಾಂಬ್ ಒಂದನ್ನು ಮಂಗಳವಾರದಂದು ಭದ್ರತಾ ಪಡೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ನಿಷ್ಕ್ರಿಯಗೊಳಿಸಿದ್ದಾರೆ.
ಪುಲ್ವಾಮಾ ಚೌದ್ರಿಬಾಗ್ ರಸ್ತೆಯ ಬಳಿ ಸಿಲಿಂಡರ್ ಒಂದಕ್ಕೆ ಸುಮಾರು 5ಕೆ.ಜಿ. ತೂಕದಷ್ಟು ಸಿಡಿಮದ್ದನ್ನು ಕಟ್ಟಿದ್ದು ಕಂಡುಬಂದಿದೆ.
ಈ ಬಗ್ಗೆ ಭದ್ರತಾ ಪಡೆಗೆ ಮಾಹಿತಿ ಸಿಕ್ಕಿದ್ದು, ಸ್ಥಳಕ್ಕೆ ಬಂದ ಪಡೆಯು ಬಾಂಬ್ ಅನ್ನು ನಿಷ್ಕ್ರಿಯಗೊಳಿಸುವಲ್ಲಿ ಸಫಲವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!