![car](https://www.udayavani.com/wp-content/uploads/2024/07/car-7-415x248.jpg)
Politics: ಮಾಜಿ ಸಿಎಂ ಅಮರೀಂದರ್ ಸಿಂಗ್ ಪತ್ನಿ ಪ್ರಣೀತ್ ಕೌರ್ ಬಿಜೆಪಿಗೆ
Team Udayavani, Mar 14, 2024, 9:41 PM IST
![Politics: ಮಾಜಿ ಸಿಎಂ ಅಮರೀಂದರ್ ಸಿಂಗ್ ಪತ್ನಿ ಪ್ರಣೀತ್ ಕೌರ್ ಬಿಜೆಪಿಗೆ](https://www.udayavani.com/wp-content/uploads/2024/03/23-1-620x372.jpg)
ಚಂಡೀಗಡ:ಪಂಜಾಬ್ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಪತ್ನಿ, ಪಟಿಯಾಲಾ ಕ್ಷೇತ್ರದ ಹಾಲಿ ಸಂಸದೆ ಪ್ರಣೀತ್ ಕೌರ್ ಗುರುವಾರ ಬಿಜೆಪಿಗೆ ಸೇರಿದ್ದಾರೆ.
ಪ್ರಧಾನಿ ಮೋದಿ ನಾಯಕತ್ವ ಹಾಗೂ ಕಳೆದ 10 ವರ್ಷಗಳ ಸಾಧನೆಯನ್ನು ಅವರು ಕೊಂಡಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ಪಟಿಯಾಲದಿಂದ ಸ್ವತಃ ಪ್ರಣೀತ್ ಅಥವಾ ಪುತ್ರಿ ಜೈ ಇಂದರ್ ಕೌರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಕಳೆದ ವರ್ಷ ಫೆಬ್ರವರಿಯಲ್ಲಿ ಕಾಂಗ್ರೆಸ್ ಪ್ರಣೀತ್ರನ್ನು ಅಮಾನತುಗೊಳಿಸಿತ್ತು. ಪತಿ ಕ್ಯಾ.ಅಮರೀಂದರ್ ಹಾಗೂ ಪುತ್ರಿ ಜೈ ಇಂದರ್ ಈಗಾಗಲೇ ಬಿಜೆಪಿಯಲ್ಲಿದ್ದಾರೆ.
ಟಾಪ್ ನ್ಯೂಸ್
![car](https://www.udayavani.com/wp-content/uploads/2024/07/car-7-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ](https://www.udayavani.com/wp-content/uploads/2024/07/reels-150x105.jpg)
Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
![kupwara](https://www.udayavani.com/wp-content/uploads/2024/07/kupwara-150x98.jpg)
Encounter in Kupwara: ಯೋಧ ಹುತಾತ್ಮ, ಸೇನಾ ಮೇಜರ್ ಸೇರಿದಂತೆ ನಾಲ್ವರಿಗೆ ಗಾಯ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
MUST WATCH
ಹೊಸ ಸೇರ್ಪಡೆ
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ](https://www.udayavani.com/wp-content/uploads/2024/07/Exam-9-150x84.jpg)
Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.